ನಂದಿನಿ ಹಾಲಿನ ದರ ಹೆಚ್ಚಳ ; ಏರಿಕೆ ಮಾಡಿದ ಹಣ ಸಂಪೂರ್ಣ ರೈತರಿಗೆ : ಸಿದ್ದರಾಮಯ್ಯ  ಘೋಷಣೆ – vishwanews24

Featured, ರಾಜ್ಯ ನ್ಯೂಸ್

ನಮ್ಮ ಸರ್ಕಾರ ಯಾವಾಗಲೂ ರೈತರ ಪರ, ಬಡವರ ಪರ : ಸಿದ್ದರಾಮಯ್ಯ

ರಾಮನಗರ: ಕರ್ನಾಟಕದಲ್ಲಿ ನಂದಿನ ಹಾಲಿನ ದರ ಏರಿಕೆ  ಮಾಡುತ್ತೇವೆ. ಹೆಚ್ಚಳ ಮಾಡಿದ ಹಾಲಿನ ದರ ರೈತರಿಗೆ ಹೋಗಬೇಕು ಎಂದು ಸಿಎಂ ಸಿದ್ದರಾಮಯ್ಯ  ಘೋಷಣೆ ಮಾಡಿದ್ದಾರೆ.

ನಮ್ಮ ಸರ್ಕಾರ ಯಾವಾಗಲೂ ರೈತರ ಪರ, ಹಾಲು ಉತ್ಪಾದಕರ ಪರ, ದಲಿತರು, ಬಡವರ ಪರ ಇರುತ್ತದೆ ಎಂದು ತಿಳಿಸಿದರು.

ಜಿಲ್ಲೆಯ ಮಾಗಡಿ ಪಟ್ಟಣದಲ್ಲಿ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಉದ್ಘಾಟನೆ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ನಂದಿನ ಹಾಲಿನ ದರ ಹೆಚ್ಚಳ ಸಂಬಂಧ ಸಭೆ ಕರೆದು ಮಾತುಕತೆ ನಡೆಸಿ ಹಾಲಿನ ದರ ಹೆಚ್ಚಳ ಮಾಡೋಣ ಎಂದು ಹೇಳಿದ್ದಾರೆ. ಆ ಮೂಲಕ ಗ್ರಾಹಕರಿಗೆ ಮತ್ತೊಮ್ಮೆ ಶಾಕ್ ನೀಡಲು ಸರ್ಕಾರ ಮುಂದಾಗುತ್ತಿದೆ.

ನಾಗಮಂಗಲ ಗಲಭೆ : ಸಿಎಂ ಕುರ್ಚಿಯಿಂದ‌ ಕೆಳಗೆ ಇಳಿಸಲು ಕಾಂಗ್ರೆಸ್ ಪಕ್ಷವೇ ನಡೆಸಿರೊ ಷಡ್ಯಂತ್ರ : ಎಚ್‌ಡಿ‌ ಕುಮಾರಸ್ವಾಮಿ – vishwanews24

Leave a Reply