ರಾಮನಗರ: ಕರ್ನಾಟಕದಲ್ಲಿ ನಂದಿನ ಹಾಲಿನ ದರ ಏರಿಕೆ ಮಾಡುತ್ತೇವೆ. ಹೆಚ್ಚಳ ಮಾಡಿದ ಹಾಲಿನ ದರ ರೈತರಿಗೆ ಹೋಗಬೇಕು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ನಮ್ಮ ಸರ್ಕಾರ ಯಾವಾಗಲೂ ರೈತರ ಪರ, ಹಾಲು ಉತ್ಪಾದಕರ ಪರ, ದಲಿತರು, ಬಡವರ ಪರ ಇರುತ್ತದೆ ಎಂದು ತಿಳಿಸಿದರು.
ಜಿಲ್ಲೆಯ ಮಾಗಡಿ ಪಟ್ಟಣದಲ್ಲಿ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಉದ್ಘಾಟನೆ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ನಂದಿನ ಹಾಲಿನ ದರ ಹೆಚ್ಚಳ ಸಂಬಂಧ ಸಭೆ ಕರೆದು ಮಾತುಕತೆ ನಡೆಸಿ ಹಾಲಿನ ದರ ಹೆಚ್ಚಳ ಮಾಡೋಣ ಎಂದು ಹೇಳಿದ್ದಾರೆ. ಆ ಮೂಲಕ ಗ್ರಾಹಕರಿಗೆ ಮತ್ತೊಮ್ಮೆ ಶಾಕ್ ನೀಡಲು ಸರ್ಕಾರ ಮುಂದಾಗುತ್ತಿದೆ.
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…