ಬಳ್ಳಾರಿ: ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸರ್ಕಾರ ನಿರ್ಧಾರ ಮಾಡಿಲ್ಲ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಸ್ಪಷ್ಟನೆ ನೀಡಿದ್ದಾರೆ.
ಬಜೆಟ್ ನಂತರ ರಾಜ್ಯ ಸರ್ಕಾರ ಕೆಎಂಎಫ್ ನಂದಿನಿ ಹಾಲಿನ ದರ 5 ರೂ. ಏರಿಕೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಕುರಿತು ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಂದಿನಿ ಹಾಲಿನ ದರ ಹೆಚ್ಚಳ ಮಾಡುವಂತೆ ಒತ್ತಡ ಇದೆ. ಸಂಬಂಧಿಸಿದ ನಿಗಮಗಳ ಸಭೆ ಕರೆದು ಚರ್ಚೆ ಮಾಡಲಾಗಿದೆ. 5 ರೂ. ಹೆಚ್ಚಳ ಮಾಡಬೇಕೆಂಬ ಅಭಿಪ್ರಾಯ ವ್ಯಕ್ತವಾಗಿದೆ ಎಂದರು.
ಹೆಚ್ಚಳ ಮಾಡಿದ ದರವನ್ನು ರೈತರಿಗೆ ನೀಡಬೇಕೆಂದು ಚರ್ಚಿಸಲಾಗಿದೆ. ಸಭೆಯಲ್ಲಿ ಚರ್ಚಿಸಿದ ವಿಷಯವನ್ನು ಸರ್ಕಾರಕ್ಕೆ ತಿಳಿಸಿದ್ದೇವೆ. ಪಶುಸಂಗೋಪನೆ ಇಲಾಖೆ ಸೇರಿದಂತೆ ಸಂಬಂಧಿಸಿದ ಇಲಾಖೆಗಳಿಂದ ದರ ಹೆಚ್ಚಳದ ಬಗ್ಗೆ ಒತ್ತಡ ಇದೆ. ಆದರೆ, ಸರ್ಕಾರದಿಂದ ಯಾವುದೇ ನಿರ್ಧಾರ ಹೊರಬಂದಿಲ್ಲ. ಹಾಲಿನ ದರ ಹೆಚ್ಚಳ ಬಗ್ಗೆ ಸರ್ಕಾರ ತೀರ್ಮಾನ ಮಾಡಿಲ್ಲ ಎಂದು ಹೇಳಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…