Featured

ನಂದಿನಿ ಹಾಲು ದರ 3 ರೂಪಾಯಿ ಏರಿಕೆ; ಆಗಸ್ಟ್‌ 1 ರಿಂದಲೇ ಹೊಸ ದರ ಜಾರಿ – Vishwanews24

ನಂದಿನಿ ಹಾಲು ದರ 3 ರೂಪಾಯಿ ಏರಿಕೆ; ಆಗಸ್ಟ್‌ 1 ರಿಂದಲೇ ಹೊಸ ದರ ಜಾರಿ ..

ಸರ್ಕಾರದ ನಿರ್ಧಾರಕ್ಕೆ ಜನರ ಆಕ್ರೋಶ

ಬೆಂಗಳೂರು: ಕರೆಂಟ್ ಫ್ರೀ, ಬಸ್ ಫ್ರೀ ಎಂದು ಯೋಚಿಸುತ್ತಿರುವ ಜನರಿಗೆ ಸರ್ಕಾರ ದೊಡ್ಡ ಶಾಕ್ ಕೊಟ್ಟಿದೆ. ಹೌದು ನಂದಿನಿ ಹಾಲು ದರ ಪ್ರತಿ ಲೀಟರ್‌ಗೆ 3 ರೂಪಾಯಿ ಏರಿಕೆಯಾಗಿದೆ.

ಹೀಗ ಹೆಚ್ಚುವರಿ ಹಣವನ್ನ ರೈತರಿಗೆ ವರ್ಗಾವಣೆ ಮಾಡಲಿ ಮಂಡಳಿ ನಿರ್ಧಾರ ಮಾಡಿದೆ. ಆರ್ಥಿಕ ನಷ್ಟದ ಕಾರಣ ಹೇಳಿ ಕೆಎಂಎಫ್ ಹಾಲಿನ ದರ‌ವನ್ನ 5 ರೂಪಾಯಿ ಹೆಚ್ಚಳಕ್ಕೆ ಬೇಡಿಕೆ ಇಟ್ಟಿತ್ತು. ಆದ್ರೆ, ಸರ್ಕಾರ 3 ರೂಪಾಯಿ ಹೆಚ್ಚಳಕ್ಕೆ ಅನುಮತಿ ನೀಡಿದೆ. ಮತ್ತು ಆಗಸ್ಟ್‌ 1 ರಿಂದಲೇ ಹೊಸ ದರ ಜಾರಿಯಾಗಲಿದೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 day ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 day ago