ಜಬಲ್‌ಪುರ: ದೆಹಲಿಯಲ್ಲಿ ಶ್ರದ್ದಾ ವಾಕರ್ ಭೀಕರ ಹತ್ಯೆ ಮಾಸುವ ಮುನ್ನವೇ ಮಧ್ಯಪ್ರದೇಶದಲ್ಲಿ ಪ್ರಿಯಕರನೊಬ್ಬ ತನ್ನ ಪ್ರೇಯಸಿಯ ಕತ್ತು ಸೀಳಿ ಕೊಲೆಗೈದು ಮೃತದೇಹದೊಂದಿಗೆ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ ಘಟನೆ ನಡೆದಿದೆ.
ಶಿಲ್ಪಾ ಝರಿಯಾ ಕೊಲೆಯಾದಾಕೆ. ಆಕೆಯನ್ನು ಹತ್ಯೆಗೈದ ಅಭಿಜಿತ್ ಎಂಬಾತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಈ ಘಟನೆ ವಾರದ ಹಿಂದೆ ನಡೆದಿದೆ ಎನ್ನಲಾಗಿದ್ದು, ಆರೋಪಿಯು ಜಬಲ್‌ಪುರದ ಮೇಖ್ಲಾ ರೆಸಾರ್ಟ್‌ನಲ್ಲಿ ಯುವತಿ ಶಿಲ್ಪಾಳ ಕತ್ತು ಸೀಳಿ ಹಾಸಿಗೆ ಮೇಲೆ ಇರುವ ಮೃತದೇಹವನ್ನು ವೀಡಿಯೋ ಮಾಡಿ ಸಾಮಾಜಿಕ ತಾಣದಲ್ಲಿ ಅಪ್ಲೋಡ್ ಮಾಡಿದ್ದಾನೆ. ಬಳಿಕ ನಂಬಿಕೆ ದ್ರೋಹ ಮಾಡಿದರೆ ಇದೇ ರೀತಿ ಆಗುತ್ತದೆ ಎಂಬುದಾಗಿ ವೀಡಿಯೋದಲ್ಲಿ ಹೇಳಿದ್ದು, ರಕ್ತದ ಮಡುವಿನಲ್ಲಿದ್ದ ಮೃತದೇಹವನ್ನು ತೋರಿಸಿದ್ದಾನೆ.
ಯುಕೆಯಲ್ಲಿ ಕೆಲಸ ಮಾಡಲು ಭಾರತೀಯರಿಗೆ 3,000 ವೀಸಾ ನೀಡಲು ಒಪ್ಪಿದ ಪ್ರಧಾನಿ ʻರಿಷಿ ಸುನಕ್ʼ – Vishwanews24
ಅಭಿಜಿತ್‌ನ ಗೆಳೆಯ, ಪಾಟ್ನಾದಲ್ಲಿ ವ್ಯಾಪಾರಿಯಾಗಿರುವ ಜಿತೇಂದ್ರ ಎಂಬಾತನೊಂದಿಗೆ ಶಿಲ್ಪಾ ಸಂಬಂಧ ಹೊಂದಿದ್ದಳು. ಅಲ್ಲದೆ ಆತನಿಂದ 12 ಲಕ್ಷ ರೂ. ಪಡೆದುಕೊಂಡು ಜಬಲ್‌ಪುರಕ್ಕೆ ಬಂದಿದ್ದಳು. ಈ ಬಗ್ಗೆ ಜಿತೇಂದ್ರನಿಂದ ತಿಳಿದುಕೊಂಡ ಅಭಿಜಿತ್ ಸೀದಾ ಜಬಲ್‌ಪುರಕ್ಕೆ ಬಂದು ಆಕೆಯನ್ನು ಕತ್ತು ಸೀಳಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…