ಬೆಂಗಳೂರು : ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ಶಾಸಕರ ಮನವೊಲಿಸಬೇಡಿ, ಅವರೆಲ್ಲ ನೈತಿಕತೆ ಬಿಟ್ಟು ಹೋಗಿದ್ದಾರೆ ಅವರನ್ನು ಸಂಪರ್ಕಿಸಬೇಡಿ ಎಂದು ಇತರೆ ಶಾಸಕರಿಗೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸೂಚಿಸಿದ್ದಾರೆ ಎನ್ನಲಾಗಿದೆ.
ಜೆಡಿಎಸ್ ಶಾಸಕರು ಮತ್ತು ಸಚಿವರ ಜೊತೆ ಪ್ರತ್ಯೇಕ ಸಭೆ ನಡೆಸಿದ ಹೆಚ್ಡಿಕೆ, ಜೆಡಿಎಸ್ ಶಾಸಕರಿಗೆ ಖಡಕ್ ವಾರ್ನ್ ಮಾಡಿದ್ದು, ರಾಜೀನಾಮೆ ಕೊಟ್ಟ ಶಾಸಕರ ವಿರುದ್ಧ ಸಿಎಂ ಗರಂ ಆಗಿದ್ದಾರೆ. ನಂಬಿಕೆ ದ್ರೋಹ ಮಾಡಿ ಹೋದವರನ್ನು ಮನವೊಲಿಸುವ ಅವಶ್ಯಕತೆ ಇಲ್ಲ. ಯಾರೂ ಅವರ ಮನವೊಲಿಸುವ ಕೆಲಸ ಮಾಡಬೇಡಿ. ಹೋದವರು ಹೋಗಲಿ, ಅವರು ನಂಬಿಕೆಗೆ ಅರ್ಹರಲ್ಲ. ಉಳಿದ ನೀವೆಲ್ಲಾ ಶಾಸಕರು ಒಟ್ಟಾಗಿರಿ ಎಂದು ಹೇಳಿದ್ದಾರೆ ಎನ್ನಲಾಗಿದೆ.
ಒಗ್ಗಟ್ಟು ಪ್ರದರ್ಶನ ಮಾಡಿ, ಸರ್ಕಾರಕ್ಕೆ ಯಾವುದೇ ಆತಂಕ ಇಲ್ಲ ಎಂದು ಜೆಡಿಎಸ್ ಶಾಸಕರಿಗೆ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…