ಮಂಗಳೂರು: ನಗರದ ಬಂದರು ಪ್ರದೇಶದ ಅಭಿವೃದ್ಧಿಗೆ ರಾಜ್ಯ ಮೀನುಗಾರಿಕಾ ಇಲಾಖೆ 50 ಲಕ್ಷ ರೂ. ಅನುದಾನ ಮಂಜೂರು ಮಾಡಿದೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ತಿಳಿಸಿದ್ದಾರೆ.
ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಮೀನುಗಾರಿಕಾ ಬಂದರು ಪ್ರದೇಶದಲ್ಲಿ ಅನೇಕ ಅವ್ಯವಸ್ಥೆ ಇತ್ತು. ಈ ಹಿನ್ನಲೆಯಲ್ಲಿ, ಜೂ.19ರಂದು ಬಂದರು ಪ್ರದೇಶಕ್ಕೆ ಶಾಸಕರು ಭೇಟಿ ನೀಡಿ ಅವ್ಯವಸ್ಥೆಯನ್ನು ಪರಿಶೀಲಿಸಿದ್ದರು. ಬಳಿಕ ಮೀನುಗಾರಿಕೆ ಇಲಾಖೆ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ್ದರು. ಇದರಿಂದ ಅನುದಾನ ಬಿಡುಗಡೆಯಾಗಿದ್ದು, ಈ ಅನುದಾನ ಹಳೆ ದಕ್ಕೆ ದುರಸ್ತಿ, ಹರಾಜು ಪ್ರಾಂಗಣ ದುರಸ್ತಿ, ವಾರ್ಫ್ನ ಕಾಂಕ್ರಿಟ್ ಕೆಲಸಗಳಿಗೆ ಬಳಕೆಯಾಗಲಿದೆ ಎಂದು ಹೇಳಿದ್ದಾರೆ.
ಬಂದರು ಪ್ರದೇಶದ ಅಭಿವೃದ್ಧಿಗೆ ರಾಜ್ಯ ಮೀನುಗಾರಿಕಾ ಇಲಾಖೆ 50 ಲಕ್ಷ ರೂ. ಅನುದಾನ ಮಂಜೂರು ಮಾಡಿರುವುದರಿಂದ ಸ್ಥಳೀಯ ಮೀನುಗಾರರು ಖುಷಿಗೊಂಡಿದ್ದಾರೆ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…