Featured

ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ: ಡಿ. 25 ರ ಸಂಜೆ 5 ಗಂಟೆಯಿ0ದ ಡಿ. 27 ರ ಸಂಜೆ 5 ರ ವರೆಗೆ ಕಾಪು ಪುರಸಭಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ – Vishwanews24

ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ:  ಕಾಪು ಪುರಸಭಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ , ಸಂತೆ, ಜಾತ್ರೆ  ನಿಷೇಧ  – Vishwanews24

ಉಡುಪಿ : ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ-2021 ಕ್ಕೆ ಸಂಬ0ಧಿಸಿದ0ತೆ, ಜಿಲ್ಲೆಯ ಕಾಪು ಪುರಸಭಾ ವ್ಯಾಪ್ತಿಯಲ್ಲಿ ಡಿಸೆಂಬರ್ 27 ರಂದು ಮತದಾನ ನಡೆಯಲಿರುವ ಹಿನ್ನೆಲೆ, ಸಾರ್ವಜನಿಕ ಹಿತದೃಷ್ಟಿಯಿಂದ ಶಾಂತಿ ಪಾಲನೆ, ಕಾನೂನು ಸುವ್ಯವಸ್ಥೆ ಮತ್ತು  ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಕಾರ್ಯಗಳು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ, ರಾಜ್ಯ ಅಬಕಾರಿ ಕಾಯ್ದೆ ಅನ್ವಯ ಡಿ. 25 ರ ಸಂಜೆ 5 ಗಂಟೆಯಿ0ದ ಡಿ. 27 ರ ಸಂಜೆ 5 ರ ವರೆಗೆ ಎಲ್ಲಾ ರೀತಿಯ ಮದ್ಯದಂಗಡಿ, ಮದ್ಯ ಮಾರಾಟ ಡಿಪೋ, ಮದ್ಯ ತಯಾರಿಕಾ ಡಿಸ್ಟಿಲರಿ, ಸ್ಟಾರ್ ಹೋಟೆಲ್, ಶೇಂದಿ ಅಂಗಡಿಗಳನ್ನು ಮುಚ್ಚುವಂತೆ ಹಾಗೂ ಹೋಟೆಲ್, ಕ್ಲಬ್‌ಗಳಲ್ಲಿ ಮದ್ಯ ಮಾರಾಟ ಹಾಗೂ ಸರಬರಾಜು ಮಾಡುವುದನ್ನು ನಿಷೇಧಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ. ಆದೇಶಿಸಿರುತ್ತಾರೆ.

ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ: ಕಾಪು ಪುರಸಭಾ ವ್ಯಾಪ್ತಿಯಲ್ಲಿ ಸಂತೆ, ಜಾತ್ರೆ ನಿಷೇಧ

ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ-2021 ಕ್ಕೆ ಸಂಬ0ಧಿಸಿದ0ತೆ, ಜಿಲ್ಲೆಯ ಕಾಪು ಪುರಸಭಾ ವ್ಯಾಪ್ತಿಯಲ್ಲಿ ಡಿಸೆಂಬರ್ 27 ರಂದು ಮತದಾನ ನಡೆಯಲಿರುವ ಹಿನ್ನೆಲೆ, ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಹಾಗೂ ಸಾರ್ವಜನಿಕರು ಮತ ಚಲಾಯಿಸಲು ಅನುಕೂಲವಾಗುವಂತೆ, ಕಾಪು ಪುರಸಭಾ ವ್ಯಾಪ್ತಿಯಲ್ಲಿ ಚುನಾವಣಾ ದಿನದಂದು ನಡೆಯುವ ಸಂತೆ ಮತ್ತು ಎಲ್ಲಾ ತರಹದ ಜಾತ್ರೆಗಳನ್ನು ನಿಷೇಧಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿರುತ್ತಾರೆ.

 

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

16 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

16 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

17 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

17 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

17 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

17 hours ago