ಬೆಂಗಳೂರು: ಚಂದನವನದ ನಟಿ ಅನು ಪ್ರಭಾಕರ್‌ಗೆ ಕೊರೊನಾ ಪಾಸಿಟಿವ್ ಬಂದಿದೆ. ಈ ಬಗ್ಗೆ ಅನು ಪ್ರಭಾಕರ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ತುಂಬಾ ಸುರಕ್ಷಿತವಾಗಿ, ಎಲ್ಲಾ ಮುನ್ನೆಚ್ಚರಿಕೆ ತೆಗೆದುಕೊಂಡರೂ ಕೊರೊನಾ ಸೋಂಕು ತಗುಲಿದೆ ಎಂದು ಅನು ಪ್ರಭಾಕರ್ ಮಾಹಿತಿ ಹಂಚಿಕೊಂಡಿದ್ದಾರೆ.
ಎಷ್ಟೇ ಸುರಕ್ಷಿತವಾಗಿ, ಮುನ್ನೆಚ್ಚರಿಕೆಯಿಂದ ಇದ್ದರೂ ಕೊರೊನಾ ಪಾಸಿಟಿವ್ ಬಂದಿದೆ. ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ. ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದೇನೆ. ನನ್ನ ಕುಟುಂಬದವರಿಗೆ ನೆಗೆಟಿವ್ ಬಂದಿದೆ. ನನ್ನ ಜೊತೆ ಸಂಪರ್ಕದಲ್ಲಿದ್ದವರು ಪರೀಕ್ಷೆ ಮಾಡಿಕೊಳ್ಳಿ ಎಂದು ಇನ್‍ಸ್ಟಾಗ್ರಾಮ್‍ನಲ್ಲಿ ಬರೆದುಕೊಂಡಿದ್ದಾರೆ.
ನನಗೆ ಕೊರೊನಾ ಪಾಸಿಟಿವ್ ಬಂದಿದೆ. ಆದರೆ ನನ್ನ ವರದಿ ಇನ್ನೂ ಕೋವಿಡ್ ವಾರ್ ವೆಬ್‍ಸೈಟ್‍ನಲ್ಲಿ ಅಪ್ ಲೋಡ್ ಆಗಿಲ್ಲ. ಜೊತೆಗೆ ನನಗೆ ಬಿಯೂ ನಂಬರ್ ಕೂಡ ಬಂದಿಲ್ಲ. ಬಿಬಿಎಂಪಿ ಕಡೆಯಿಂದ ಯಾವುದೇ ಕರೆ ಬಂದಿಲ್ಲ. ನಿಮ್ಮ ಗಮನಕ್ಕೆ ತರುತ್ತಿದ್ದೇನೆ ಎಂದು ಟ್ವೀಟ್ ಮಾಡುವ ಮೂಲಕವಾಗಿ ಆರೋಗ್ಯ ಸಚಿವರಾದ ಸುಧಾಕರ್ ಅವರಿಗೆ ತಿಳಿಸಿದ್ದಾರೆ. ಅನುಪ್ರಭಾಕರ್ ಶೀಘ್ರ ಗುಣಮುಖರಾಗಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ,
ಶಿರೂರು ಮಠದ 31ನೇಯ ನೂತನ ಉತ್ತರಾಧಿಕಾರಿಯಾಗಿ ಅನಿರುದ್ದ ನೇಮಕ -Vishwanews24
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…