Featured

ನಟಿ ಐಶ್ವರ್ಯಾ ರೈಗೆ ಇಡಿ ಸಮನ್ಸ್ ಜಾರಿ – Vishwanews24

ಪನಾಮಾ ಪೇಪರ್ಸ್​ ಲೀಕ್ ಪ್ರಕರಣ : ನಟಿ ಐಶ್ವರ್ಯಾ ರೈಗೆ ಇಡಿ ಸಮನ್ಸ್ ಜಾರಿ – Vishwanews24

ಮುಂಬೈ: ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಅವರಿಗೆ ಪನಾಮಾ ಪೇಪರ್ಸ್​ ಲೀಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಸಂಕಷ್ಟ ಎದುರಾಗಿದ್ದು, ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ.

ಪನಾಮಾ ಪೇಪರ್ಸ್’ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಗಾಗಿ ಜಾರಿ ನಿರ್ದೇಶಾನಾಲಯ(ಇ.ಡಿ) ಸಂಸ್ಥೆಯು ನಟಿ ಐಶ್ವರ್ಯಾ ರೈ ಅವರಿಗೆ ಸಮನ್ಸ್ ನೀಡಿದೆ ಎಂದು ತಿಳಿದುಬಂದಿದೆ.

ಇನ್ನು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಐಶ್ವರ್ಯಾ ರೈ ಅವರಿಗೆ ಸಮನ್ಸ್​ ನೀಡಿದ್ದು, 2016ರಿಂದಲೂ ಪನಾಮಾ ಪೇಪರ್ಸ್​ ಲೀಕ್​ ಪ್ರಕರಣ ಸದ್ದು ಮಾಡುತ್ತಿದ್ದು, ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅವರು ಈ ಮೊದಲೇ ಜಾರಿ ನಿರ್ದೇಶನಾಲಯಕ್ಕೆ ಕೆಲವು ದಾಖಲೆ ಪತ್ರಗಳನ್ನು ಒಪ್ಪಿಸಿದ್ದು, ಈಗ ಮತ್ತೆ ಸಮನ್ಸ್​ ನೀಡಿದ್ದು, 15 ದಿನಗಳ ಒಳಗೆ ಪ್ರತಿಕ್ರಿಯಿಸುವಂತೆ ಅದರಲ್ಲಿ ತಿಳಿಸಲಾಗಿದೆ ಎಂದು ವರದಿಯಾಗಿದೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

10 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

12 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

12 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

12 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

13 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

13 hours ago