ಮುಂಬೈ: ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಅವರಿಗೆ ಪನಾಮಾ ಪೇಪರ್ಸ್ ಲೀಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಸಂಕಷ್ಟ ಎದುರಾಗಿದ್ದು, ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ.
ಪನಾಮಾ ಪೇಪರ್ಸ್’ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಗಾಗಿ ಜಾರಿ ನಿರ್ದೇಶಾನಾಲಯ(ಇ.ಡಿ) ಸಂಸ್ಥೆಯು ನಟಿ ಐಶ್ವರ್ಯಾ ರೈ ಅವರಿಗೆ ಸಮನ್ಸ್ ನೀಡಿದೆ ಎಂದು ತಿಳಿದುಬಂದಿದೆ.
ಇನ್ನು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಐಶ್ವರ್ಯಾ ರೈ ಅವರಿಗೆ ಸಮನ್ಸ್ ನೀಡಿದ್ದು, 2016ರಿಂದಲೂ ಪನಾಮಾ ಪೇಪರ್ಸ್ ಲೀಕ್ ಪ್ರಕರಣ ಸದ್ದು ಮಾಡುತ್ತಿದ್ದು, ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅವರು ಈ ಮೊದಲೇ ಜಾರಿ ನಿರ್ದೇಶನಾಲಯಕ್ಕೆ ಕೆಲವು ದಾಖಲೆ ಪತ್ರಗಳನ್ನು ಒಪ್ಪಿಸಿದ್ದು, ಈಗ ಮತ್ತೆ ಸಮನ್ಸ್ ನೀಡಿದ್ದು, 15 ದಿನಗಳ ಒಳಗೆ ಪ್ರತಿಕ್ರಿಯಿಸುವಂತೆ ಅದರಲ್ಲಿ ತಿಳಿಸಲಾಗಿದೆ ಎಂದು ವರದಿಯಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…