ಬೆಂಗಳೂರು: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಿನಿಸ್ಟರ್ ಕೈವಾಡವಿದೆ ಎನ್ನುವುದು ಊಹಾಪೋಹ. ಎಲ್ಲ ಸತ್ಯ ತನಿಖೆಯಿಂದ ಹೊರಗೆ ಬರಲಿ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ರನ್ಯಾ ರಾವ್ ಕೇಸಲ್ಲಿ ಸಚಿವರು ಭಾಗಿಯಾಗಿರುವ ಆರೋಪಗಳು ಬಿಜೆಪಿಯವರ ಊಹಾಪೋಹ. ತನಿಖೆ ವೇಳೆ ಯಾರ ಕೈವಾಡವಿದೆ ಎನ್ನುವುದು ಗೊತ್ತಾಗುತ್ತದೆ ಎಂದರು.
ಇನ್ನು ಪ್ರಕರಣದಲ್ಲಿ ಆ ಮಿನಿಸ್ಟರ್ ಕೈವಾಡವಿದೆ. ಈ ಮಿನಿಸ್ಟರ್ ಕೈವಾಡವಿದೆ ಎನ್ನುವುದು ಊಹಾಪೋಹ ಎಂದು ಕಿಡಿಕಾರಿದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…