ಮಡಿಕೇರಿ: ನಟಿ ರಶ್ಮಿಕಾ ಮಂದಣ್ಣ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿರುವ ನಿವಾಸದ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, ಮನೆ ಪರಿಶೀಲನೆ ನಡೆಸುತ್ತಿದ್ದಾರೆ. ಇಂದು ಬೆಳಗ್ಗೆ ಟ್ಯಾಕ್ಸಿ ಮೂಲಕ ಆಗಮಿಸಿದ ಅಧಿಕಾರಿಗಳು ನಟಿ ಕುಟುಂಬಸ್ಥರಿಗೆ ಶಾಕ್ ನೀಡಿದ್ದಾರೆ.
10ಕ್ಕೂ ಹೆಚ್ಚು ಅಧಿಕಾರಿಗಳ ತಂಡ ಮನೆಯಲ್ಲಿ ದಾಖಲಾತಿಗಳ ಪರಿಶೀಲನೆ ನಡೆಸುತ್ತಿದೆ. ಶೂಟಿಂಗ್ ಗಾಗಿ ಹೊರ ಹೋಗಿರುವ ಕಾರಣ ಸದ್ಯ ರಶ್ಮಿಕಾ ಮನೆಯಲ್ಲಿಲ್ಲ. ಸ್ಯಾಂಡಲ್‍ವುಡ್ ಮತ್ತು ಟಾಲಿವುಡ್ ಬಹುಬೇಡಿಕೆಯ ನಟಿಯಾಗಿರುವ ರಶ್ಮಿಕಾ ಸಾಲು ಸಾಲು ಹಿಟ್ ಸಿನಿಮಾಗಳನ್ನು ನೀಡುತ್ತಾ ಬಂದಿದ್ದಾರೆ. ಕಳೆದ ಮೂರ್ನಾಲ್ಕು ವರ್ಷಗಳಲ್ಲಿ ಮನೆ ಮಾತಾಗಿರುವ ರಶ್ಮಿಕಾ ಮಂದಣ್ಣ ಆದಾಯದಲ್ಲಿ ಹೆಚ್ಚಳವಾಗಿದೆ. ಹಾಗಾಗಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…