ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಸಂಬಂಧ ನಟಿ ರಾಗಿಣಿಗೆ ಸುಪ್ರೀಂಕೋರ್ಟ್ ಬಿಗ್ ಶಾಕ್ ನೀಡಿದ್ದು, ರಾಗಿಣಿ ಜಾಮೀನು ಅರ್ಜಿ ವಿಚಾರಣೆಯನ್ನೂ ಸುಪ್ರೀಂಕೋರ್ಟ್ ಜನವರಿಗೆ ಮುಂದೂಡಿದೆ.
ನಟಿ ರಾಗಿಣಿ ಪರ ವಕೀಲರು ಜಾಮೀನಿಗಾಗಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಜಾಮೀನು ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಜಾಮೀನು ಅರ್ಜಿವಿಚಾರಣೆಯನ್ನು ಜನವರಿಗೆ ಮುಂದೂಡಿದೆ.
ಸುಪ್ರಿಂಕೋರ್ಟ್ ರಾಗಿಣಿ ವಿಚಾರಣೆಯನ್ನು ನಡೆಸಿ ಪ್ರತಿಕ್ರಿಯೆ ನೀಡುವಂತೆ ಸಿಸಿಬಿ ಪೊಲೀಸರಿಗೆ ನೋಟಿಸ್ ನೀಡಿದೆ.
ಗಾನಕೋಗಿಲೆ ಎಸ್.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…
ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…
ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…
ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…
ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…