Featured

ನಟಿ ಶೆಫಾಲಿ ಜರಿವಾಲ ಹೃದಯಘಾತದಿಂದ ನಿಧನ – vishwanews24

ನಟಿ ಶೆಫಾಲಿ ಜರಿವಾಲ ಹೃದಯಘಾತದಿಂದ ನಿಧನ

ಮುಂಬೈ: ಕನ್ನಡದ ‘ನಾ ಬೋರ್ಡು ಇರದ ಬಸ್ಸನು..’ ಹಾಡಿಗೆ ನಟ ಪುನೀತ್ ರಾಜ್‌ಕುಮಾರ್ ಅವರೊಂದಿಗೆ ಹೆಜ್ಜೆ ಹಾಕಿದ್ದ ನಟಿ ಶೆಫಾಲಿ ಜರಿವಾಲಾ(42) ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಶುಕ್ರವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ನಟಿ ಶೆಫಾಲಿ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ ಅದಾಗಲೇ ಅವರು ಮೃತಪಟ್ಟಿದ್ದರು. ಸದ್ಯ ಅವರ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕೂಪರ್ ಆಸ್ಪತ್ರೆಗೆ ಕಳುಹಿಸಲಾಗಿದೆ.

ಶೆಫಾಲಿ ಜನಿಸಿದ್ದು 1982ರ ಡಿಸೆಂಬರ್ 15ರಂದು. ಮುಂಬೈನಲ್ಲಿ ಹುಟ್ಟಿ, ಬೆಳೆದ ಅವರು ಪ್ರಸ್ತುತ ಮುಂಬೈನ ಅಂಧೇರಿ ಲೋಖಂಡ್‌ವಾಲಾದಲ್ಲಿ ವಾಸಿಸುತ್ತಿದ್ದರು.

2004ರಲ್ಲಿ ಅವರು ಹರ್ಮೀತ್ ಸಿಂಗ್‌ನ ಮದುವೆಯಾದರು. ಈ ಸಂಬಂಧ 2009ರವರೆಗೆ ಇತ್ತು. ಆ ಬಳಿಕ ಇವರು ವಿಚ್ಛೇದನ ಪಡೆದರು. ಆ ಬಳಿಕ 2014ರಲ್ಲಿ ಪರಾಗ್ ತ್ಯಾಗಿ ಅವರನ್ನು ಶೆಫಾಲಿ ಮದುವೆಯಾಗಿ ಸಂಸಾರ ನಡೆಸುತ್ತಿದ್ದರು.

Vishwa News 24

Recent Posts

ರಾಜ್ಯಸಭೆ ಸ್ಥಾನದಿಂದ ನನ್ನ ಮೋದಿ ಅವರ ಸಂಬಂಧ ಮುಕ್ತಾಯ ಆಗೋದಿಲ್ಲ : ಹೆಚ್.ಡಿ ದೇವೇಗೌಡ – vishwanews24

ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …

9 hours ago

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ – vishwanews24

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…

9 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…

9 hours ago

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ – vishwanews24

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…

10 hours ago

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ – vishwanews24

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…

10 hours ago

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ : ಪ್ರಧಾನಿಗೆ ಮುಸ್ಲಿಂ ಬಾಂಧವ್ಯ ವೇದಿಕೆ ಮನವಿ – vishwanews24

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…

11 hours ago