Featured

ನಟ ಅರ್ಜುನ್ ಸರ್ಜಾ ತಾಯಿ ಲಕ್ಷ್ಮೀದೇವಿ ವಿಧಿವಶ – Vishwanews24

ನಟ ಅರ್ಜುನ್ ಸರ್ಜಾ ತಾಯಿ ಲಕ್ಷ್ಮೀದೇವಿ ವಿಧಿವಶ

ಬೆಂಗಳೂರು: ಸ್ಯಾಂಡಲ್ ವುಡ್ ಸೇರಿದಂತೆ ವಿವಿಧ ಭಾಷಾ ಚಿತ್ರಗಳ ಮೂಲಕ ಬಹುಭಾಷಾ ನಟರಾಗಿ ಗುರ್ತಿಸಿಕೊಂಡಿರುವಂತ ನಟ ಅರ್ಜುನ್ ಸರ್ಜಾ ಅವರ ತಾಯಿ, ಇಂದು ನಿಧನರಾಗಿದ್ದಾರೆ. ಈ ಮೂಲಕ ನಟ ಅರ್ಜುನ್ ಸರ್ಜಾ ಅವರು ಮಾತೃವಿಯೋಗ ಎದುರಿಸುವಂತೆ ಆಗಿದೆ.

ಇಂದು ಬೆಳಿಗ್ಗೆ ನಟ ಅರ್ಜುನ್ ಸರ್ಜಾ ಅವರ ತಾಯಿ ಲಕ್ಷ್ಮೀದೇವಿ(85) ಅವರು, ಅನಾರೋಗ್ಯದಿಂದಾಗಿ ನಗರದ ಅಪೊಲೋ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

ಶಕ್ತಿ ಪ್ರಸಾದ್ ಅವರ ಪತ್ನಿಯಾಗಿದ್ದಂತ ಲಕ್ಷ್ಮೀದೇವಿ ಅವರು, ಕಳೆದ ಕೆಲ ದಿನಗಳಿಂದ ವಯೋಸಹಜ ಖಾಯಿಲೆಯಿಂದ ಬಳಲುತ್ತಿದರು. ಅವರು ನಗರದ ಅಪೊಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇಂತಹ ಅವರು ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

2 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

4 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

5 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

5 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

5 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

5 hours ago