ಬೆಂಗಳೂರು: ನಟಿ ಸಂಜನಾ ಗಲ್ರಾಣಿ ಅವರ #MeToo ಆರೋಪದ ಬೆನ್ನಲ್ಲೇ ಇದೀಗ ಶೃತಿ ಹರಿಹರನ್ ಕೂಡ ಫೇಮಸ್ ನಟನ ವಿರುದ್ಧವೇ ಆರೋಪವೊಂದನ್ನು ಮಾಡಿದ್ದಾರೆ.
ಮೀಟೂ’ ಅಭಿಯಾನ ದೇಶದ ವಿವಿಧ ಕ್ಷೇತ್ರಗಳ ಗಣ್ಯರ ನಿದ್ದೆಗೆಡಿಸಿದೆ. ಬಾಲಿವುಡ್ನಟ ನಟಿಯರು ಈ ಕುರಿತಂತೆ ಬೆಂಬಲ ಸೂಚಿಸಿದ್ದಾರೆ. ಇದೀಗ ಕನ್ನಡ ನಟಿ ಶೃತಿ ಹರಿಹರನ್ ಸಹ ‘ಮೀಟೂ’ ಅಭಿನಯಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ಈ ನಡುವೆ ಕನ್ನಡ, ತಮಿಳು ಸಿನಿಮಾದಲ್ಲಿ ತಮ್ಮನ್ನು ಗುರುತಿಸಿಕೊಂಡಿರುವ ಅರ್ಜುನ ಸರ್ಜಾ ಅವರು ಮ್ಯಾಗಜಿನ್ ವಿರುದ್ದ ಲೈಂಗಿಕ ಕಿರುಕುಳ ನೀಡಿದ್ದಾರೆ ಅಂತ ಶೃತಿ ಹರಿಹರನ್ ಅವರು ಗಂಭೀರ ಆರೋಪ ಮಾಡಿದ್ದಾರೆ.
ಇದೇ ವೇಳೆ ಅವರು ಪತ್ರಿಕೆಯ ಸಂದರ್ಶನದಲ್ಲಿ ಇದೇ ವೇಳೆ ಅರ್ಜುನ ಸರ್ಜಾ ನನಗೆ ರೆಸಾರ್ಟ್ ಗೆ ಹೋಗೋಣ, ಅಂತ ಒತ್ತಾಯ ಮಾಡುತ್ತಿದ್ದರು. ಇದಲ್ಲದೇ ವಿಸ್ಮಯ ಸಿನಿಮಾದ ದೃಶ್ಯವೊಂದರ ವೇಳೆಯಲ್ಲಿ ನಾನು ಅರ್ಜುನ ಸರ್ಜಾ ತಬ್ಬಿಕೊಳ್ಳುವ ದೃಶ್ಯವೊಂದಿತ್ತು, ಆ ವೇಳೆಯಲ್ಲಿ ಅವರು ಹೀಗೆ ಇನ್ನು ಸ್ವಲ್ಪಹೊತ್ತು ಇದ್ದು ಬಿಡೋಣ ಅಂತ ಹೇಳಿದ್ದರು, ಇದಲ್ಲದೇ ಅವರು ಹೇಳುತ್ತಿದ್ದ ಜಾಗಕ್ಕೆ ನಾನು ಬರೋದಿಲ್ಲ ಅಂತ ಹೇಳಿದರು ಕೂಡ ಪದೇ ಪದೇ ನನ್ನ ಕರೆಯುತ್ತಿದ್ದರು ಅನ್ನೋ ಗಂಭೀರ ಆರೋಪ ಮಾಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…