ಉಡುಪಿ

ನಟ ಅರ್ಜುನ ಸರ್ಜಾ ವಿರುದ್ದ ಲೈಂಗಿಕ ಕಿರುಕುಳ : ಶೃತಿ ಹರಿಹರನ್ ಆರೋಪ

ಬೆಂಗಳೂರು: ನಟಿ ಸಂಜನಾ ಗಲ್ರಾಣಿ ಅವರ #MeToo ಆರೋಪದ ಬೆನ್ನಲ್ಲೇ ಇದೀಗ ಶೃತಿ ಹರಿಹರನ್ ಕೂಡ ಫೇಮಸ್ ನಟನ ವಿರುದ್ಧವೇ ಆರೋಪವೊಂದನ್ನು ಮಾಡಿದ್ದಾರೆ.

ಮೀಟೂ’ ಅಭಿಯಾನ ದೇಶದ ವಿವಿಧ ಕ್ಷೇತ್ರಗಳ ಗಣ್ಯರ ನಿದ್ದೆಗೆಡಿಸಿದೆ. ಬಾಲಿವುಡ್ನಟ ನಟಿಯರು ಈ ಕುರಿತಂತೆ ಬೆಂಬಲ ಸೂಚಿಸಿದ್ದಾರೆ. ಇದೀಗ ಕನ್ನಡ ನಟಿ ಶೃತಿ ಹರಿಹರನ್ ಸಹ ‘ಮೀಟೂ’ ಅಭಿನಯಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಈ ನಡುವೆ ಕನ್ನಡ, ತಮಿಳು ಸಿನಿಮಾದಲ್ಲಿ ತಮ್ಮನ್ನು ಗುರುತಿಸಿಕೊಂಡಿರುವ ಅರ್ಜುನ ಸರ್ಜಾ ಅವರು ಮ್ಯಾಗಜಿನ್ ವಿರುದ್ದ ಲೈಂಗಿಕ ಕಿರುಕುಳ ನೀಡಿದ್ದಾರೆ ಅಂತ ಶೃತಿ ಹರಿಹರನ್ ಅವರು ಗಂಭೀರ ಆರೋಪ ಮಾಡಿದ್ದಾರೆ.

ಇದೇ ವೇಳೆ ಅವರು ಪತ್ರಿಕೆಯ ಸಂದರ್ಶನದಲ್ಲಿ ಇದೇ ವೇಳೆ ಅರ್ಜುನ ಸರ್ಜಾ ನನಗೆ ರೆಸಾರ್ಟ್​ ಗೆ ಹೋಗೋಣ, ಅಂತ ಒತ್ತಾಯ ಮಾಡುತ್ತಿದ್ದರು. ಇದಲ್ಲದೇ ವಿಸ್ಮಯ ಸಿನಿಮಾದ ದೃಶ್ಯವೊಂದರ ವೇಳೆಯಲ್ಲಿ ನಾನು ಅರ್ಜುನ ಸರ್ಜಾ ತಬ್ಬಿಕೊಳ್ಳುವ ದೃಶ್ಯವೊಂದಿತ್ತು, ಆ ವೇಳೆಯಲ್ಲಿ ಅವರು ಹೀಗೆ ಇನ್ನು ಸ್ವಲ್ಪಹೊತ್ತು ಇದ್ದು ಬಿಡೋಣ ಅಂತ ಹೇಳಿದ್ದರು, ಇದಲ್ಲದೇ ಅವರು ಹೇಳುತ್ತಿದ್ದ ಜಾಗಕ್ಕೆ ನಾನು ಬರೋದಿಲ್ಲ ಅಂತ ಹೇಳಿದರು ಕೂಡ ಪದೇ ಪದೇ ನನ್ನ ಕರೆಯುತ್ತಿದ್ದರು ಅನ್ನೋ ಗಂಭೀರ ಆರೋಪ ಮಾಡಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago