ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ ಹಾಗೂ ಧನ್ಯತಾ ದಂಪತಿಗೆ ಗಂಡು ಮಗು ಜನಿಸಿದೆ. ಈ ಸಿಹಿ ಸುದ್ದಿಯನ್ನು ಡಾಲಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಇತ್ತೀಚೆಗೆ ದಂಪತಿ ಮೊದಲ ಮಗುವಿನ ನಿರೀಕ್ಷೆಯ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. ಬೇಬಿ ಬಂಪ್ ಫೋಟೋಶೂಟ್ ಮಾಡಿ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ Our universe is expanding ಎಂದು ಬರೆದುಕೊಂಡಿದ್ದರು.
ಇದನ್ನೂ ಓದಿ:
2025ರ ಫೆ.16ರಂದು ಡಾಲಿ ಧನಂಜಯ್ ಅವರು ಡಾ.ಧನ್ಯತಾ ಜೊತೆ ಮೈಸೂರಿನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಮದುವೆ ಮತ್ತು ಆರತಕ್ಷತೆಗೆ ಸಿನಿಮಾ ರಂಗ ಮತ್ತು ರಾಜಕೀಯದ ಗಣ್ಯರು ಭಾಗಿಯಾಗಿ ಶುಭಹಾರೈಸಿದ್ದರು.
ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ: ಕೇಂದ್ರ ಸರ್ಕಾರ ಆದೇಶ ಬೆಂಗಳೂರು: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಸೆ.28 ರಂದು ಪ್ರದೋಷ್ ಮಾಫಿ ಸಾಕ್ಷಿ ದಾಖಲಿಸಲು ಕೋರ್ಟ್ ಆದೇಶ ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ…
ಬರ ಪರಿಸ್ಥಿತಿ : ಕರ್ನಾಟಕಕ್ಕೆ ನೆರವು ನೀಡುವುದು ಪ್ರಧಾನಮಂತ್ರಿಗಳ ಕರ್ತವ್ಯ : ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು : “ಕರ್ನಾಟಕದಲ್ಲಿ 200ಕ್ಕೂ…
ವಾಕ್ ವಿತ್ ಕಮಿಷನರ್: ಮಂಗಳೂರಿನ ಹಂಪನಕಟ್ಟೆಯಲ್ಲಿ ಹೋಟೆಲ್ ಪರಿಶೀಲನೆ.. ಟ್ರೇಡ್ ಲೈಸೆನ್ಸ್ ಹಾಗೂ ಸ್ವಚ್ಛತೆ ಬಗ್ಗೆ ಅಧಿಕಾರಿಗಳಿಗೆ ಸೂಚನೆ ಫುಟ್‌ಪಾತ್ ಒತ್ತುವರಿ…
ಮಂಗಳೂರು : ಎಂಡಿಎಂಎ ಮಾರಾಟಕ್ಕೆ ಯತ್ನ ; 23.20 ಗ್ರಾಂ ಮಾದಕ ವಸ್ತು ವಶ, ಆರೋಪಿ ಬಂಧನ ಮಂಗಳೂರು: ಮಂಗಳೂರು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದ ಟೀಂ ಇಂಡಿಯಾ ಮಾಜಿ ಕೋಚ್ ರವಿಶಾಸ್ತ್ರಿ ಉಡುಪಿ: ಟೀಂ ಇಂಡಿಯಾದ…