ಬೆಂಗಳೂರು: ದೀಪಾವಳಿ ಹಬ್ಬಕ್ಕೆ ದರ್ಶನ್‌ಗೆ ಬಿಗ್ ಗಿಫ್ಟ್ ಸಿಕ್ಕಿದ್ದು 140 ದಿನಗಳ ಬಳಿಕ ದರ್ಶನ್ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ನಟ ದರ್ಶನ್‌ಗೆ ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಬೆನ್ನುಹುರಿ ನೋವಿಗೆ ಪರಿಹಾರ ಪಡೆಯಲು ಶಸ್ತ್ರ ಚಿಕಿತ್ಸೆಗೆ ಅವಕಾಶ ಕಲ್ಪಿಸಿಕೊಂಡಬೇಕೆಂದು ಕೋರಿ ದರ್ಶನ್ ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಇಂದು ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…