ಬೆಂಗಳೂರು: ನಟ ದುನಿಯಾ ವಿಜಯ್ ಹಾಗೂ ಪಾನಿಪುರಿ ಕಿಟ್ಟಿ ಕಳೆದ ನಾಲ್ಕು ವರ್ಷಗಳ ಹಿಂದೆ ಮಾಡಿಕೊಂಡ ಗಲಾಟೆ ಪ್ರಕರಣಕ್ಕೆ ಈಗ ಮರುಜೀವ ಬಂದಿದೆ. ಈ ಸಂಬಂಧ ಪಾನಿಪುರಿ ಕಿಟ್ಟಿ ವಿರುದ್ಧ ಪೊಲೀಸರು ಕೋರ್ಟ್ ಅನುಮತಿಯ ಮೇರೆಗೆ ಎಫ್‌ಐಆರ್ ದಾಖಲಿಸಿದ್ದಾರೆ.
ಈ ಬಗ್ಗೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ನೀಡಿದಂತ ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸಗೌಡ ಅವರು, ಅಂಬೇಡ್ಕರ್ ಭವನದಲ್ಲಿ ನಡೆದ ಗಲಾಟೆ ಸಂಬಂಧ ನಟ ವಿಜಿ, ಪಾನಿಪುರಿ ಕಿಟ್ಟಿ ದೂರು, ಪ್ರತಿ ದೂರು ದಾಖಲಿಸಿದ್ದರು. ಸದರಿ ಪ್ರಕರಣದಲ್ಲಿ ತನಿಖೆ ನಡೆಸಿ, ಚಾರ್ಜ್ ಶೀಟ್ ಸಲ್ಲಿಸಲಾಗಿದೆ ಎಂದರು.
ಇದೀಗ ಕೋರ್ಟ್ ಅನುಮತಿ ಮೇಲೆ ಪಾನಿಪುರಿ ಕಿಟ್ಟಿ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಿಸಲಾಗಿದೆ. ಅಲ್ಲದೇ ಪ್ರಕರಣ ಸಂಬಂಧ ಪಾನಿಪುರಿ ಕಿಟ್ಟಿಗೆ ನೋಟಿಸ್ ನೀಡಿ ಕರೆಸಲಾಗಿತ್ತು. ಶೇಷಾದ್ರಿಪುರಂ ಎಸಿಪಿ ಪಾನಿಪುರಿ ಕಿಟ್ಟಿಯನ್ನು ವಿಚಾರಣೆ ಕೂಡ ನಡೆಸಿದ್ದಾರೆ ಎಂದು ಹೇಳಿದರು.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…