ನಟ, ನಿರ್ದೇಶಕ ಗುರುಪ್ರಸಾದ್ ಅವರು ಮಾದನಾಯಕಹಳ್ಳಿ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಫ್ಯಾನಿಗೆ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಬಳಿಯ ಅಪಾರ್ಟ್ಮೆಂಟ್ ಒಂದರಲ್ಲಿ ಗುರುಪ್ರಸಾದ್ ವಾಸವಿದ್ದರು, ಅದೇ ಮನೆಯಲ್ಲಿ ಈಗ ಗುರುಪ್ರಸಾದ್ ಅವರ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ದೌಡಾಯಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗುರುಪ್ರಸಾದ್ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಿದ್ದಾರೆ ಪೊಲೀಸರು.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…