ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ – vishwanews24

Share this on WhatsAppನಟ, ನಿರ್ದೇಶಕ ಗುರುಪ್ರಸಾದ್‌  ಆತ್ಮಹತ್ಯೆ ನಟ, ನಿರ್ದೇಶಕ ಗುರುಪ್ರಸಾದ್‌ ಅವರು ಮಾದನಾಯಕಹಳ್ಳಿ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಫ್ಯಾನಿಗೆ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಬಳಿಯ ಅಪಾರ್ಟ್​ಮೆಂಟ್ ಒಂದರಲ್ಲಿ ಗುರುಪ್ರಸಾದ್ ವಾಸವಿದ್ದರು, ಅದೇ … Continue reading ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ – vishwanews24