ಬೆಂಗಳೂರು : ದೇಯಿ ಬೈದೆತಿ ಸಿನಿಮಾ ನಿರ್ದೇಶಕ ,ಕನ್ನಡ ಚಿತ್ರನಟ, ಸ್ಕ್ರಿಪ್ಟ್ ರೈಟರ್ ಸೂರ್ಯೋದಯ ಪೆರಂಪಲ್ಲಿ ಅವರ ಪುತ್ರ 20 ವರ್ಷದ ಮಯೂರ್ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ..
ಶುಕ್ರವಾರ ರಾತ್ರಿ ಮಯೂರ್ ಬ್ಯಾಡರಹಳ್ಳಿಯ ನ್ಯೂ ಲಿಂಕ್ ರಸ್ತೆಯಲ್ಲಿ ಕೆಟಿಎಂ ಬೈಕ್ ನಲ್ಲಿ ತೆರಳುತ್ತಿದ್ದಾಗ ಟ್ಯಾಂಕರ್ ಗಾಡಿಗೆ ಡಿಕ್ಕಿ ಹೊಡೆದಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮಯೂರ್ ಮೃತಪಟ್ಟಿದ್ದಾರೆ.
ಬ್ಯಾಡರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…