ಮೈಸೂರು: ಮೈಸೂರು ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭದಲ್ಲಿ ನಟ ಪುನೀತ್ ರಾಜ್ಕುಮಾರ್ ಅವರಿಗೆ ಮರಣೋತ್ತರವಾಗಿ ನೀಡಿದ ಗೌರವ ಡಾಕ್ಟರೇಟ್ ಪ್ರಶಸ್ತಿಯನ್ನು ಅಶ್ವಿನಿ ಪುನೀತ್ ರಾಜ್ಕುಮಾರ್ ಸ್ವೀಕರಿಸಿದರು.
ಮೈಸೂರು ವಿವಿಯ ಕ್ರಾಫಾರ್ಡ್ ಹಾಲ್ನಲ್ಲಿ ಮಂಗಳವಾರ ಘಟಿಕೋತ್ಸವ ಸಮಾರಂಭ ನಡೆಯುತ್ತಿದ್ದು, ಕಾರ್ಯಕ್ರಮಕ್ಕೆ ಡಾ.ರಾಜ್ಕುಮಾರ್ ಕುಟುಂಬಸ್ಥರು ಆಗಮಿಸಿದರು.
ಮೈಸೂರು ವಿವಿಯ ಕ್ರಾಫಾರ್ಡ್ ಹಾಲ್ನಲ್ಲಿ ಮಂಗಳವಾರ ಘಟಿಕೋತ್ಸವ ಸಮಾರಂಭ ನಡೆಯುತ್ತಿದ್ದು, ಕಾರ್ಯಕ್ರಮಕ್ಕೆ ಡಾ.ರಾಜ್ಕುಮಾರ್ ಕುಟುಂಬಸ್ಥರು ಆಗಮಿಸಿದರು. ನಟ ರಾಘವೇಂದ್ರ ರಾಜ್ಕುಮಾರ್ ಮತ್ತು ಪತ್ನಿ, ನಟ ವಿನಯ್ ರಾಜ್ಕುಮಾರ್, ಪುನೀತ್ರ ಅಕ್ಕ ಲಕ್ಷ್ಮೀ ಗೋವಿಂದು ಮತ್ತು ಮೊಮ್ಮಕ್ಕಳು ಉಪಸ್ಥಿತರಿದ್ದರು.
ಇತ್ತೀಚೆಗೆ ಅಶ್ವಿನಿ ಅವರನ್ನು ಭೇಟಿಯಾಗಿದ್ದ ಕುಲಪತಿ ಪ್ರೊ.ಹೇಮಂತ್ ಕುಮಾರ್ ನೇತೃತ್ವದ ನಿಯೋಗ, ಪುನೀತ್ ಅವರಿಗೆ ಗೌರವ ಡಾಕ್ಟರೇಟ್ ಕೊಡುವ ಬಗ್ಗೆ ಚರ್ಚಿಸಿತ್ತು. ಶತಮಾನೋತ್ಸವ ಪೂರೈಸಿರುವ ಮೈಸೂರು ವಿವಿಯು ಈ ಬಾರೀ ಅಪ್ಪು ಅವರಿಗೆ ಡಾಕ್ಟರೇಟ್ ಪದವಿ ಕೊಟ್ಟದ್ದು ಅಭಿಮಾನಿಗಳಿಗೆ ಖುಷಿ ನೀಡಿದೆ. ಪುನೀತ್ ರಾಜ್ಕುಮಾರ್(ಮರಣೋತ್ತರ), ವಿಜ್ಞಾನಿ ಡಾ.ವಿ.ಕೆ.ಆತ್ರಿ ಮತ್ತು ಜಾನಪದ ಕಲಾವಿದ ಎಂ.ಮಹದೇವಸ್ವಾಮಿ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…