Featured

ನಟ ಪುನೀತ್ ರಾಜ್ ಕುಮಾರ್‌ ಪೋಟೋ ಮುಂದೆ ಶಾಂಪೇನ್ ಚಿಮ್ಮಿಸಿ, ಸಂಭ್ರಮಾಚರಣೆ ಮಾಡಿದ ಚಿತ್ರರಂಗ : ಕ್ಷಮೆಯಾಚಿಸಿದ ನಟಿ ರಚಿತಾ ರಾಮ್ – Vishwanews24

ನಟ ಪುನೀತ್ ರಾಜ್ ಕುಮಾರ್‌ ಪೋಟೋ ಮುಂದೆ ಶಾಂಪೇನ್ ಚಿಮ್ಮಿಸಿ, ಸಂಭ್ರಮಾಚರಣೆ ಮಾಡಿದ ಚಿತ್ರರಂಗ : ಕ್ಷಮೆಯಾಚಿಸಿದ ನಟಿ ರಚಿತಾ ರಾಮ್ – Vishwanews24

ಬೆಂಗಳೂರು : ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರ ಪೋಟೋ ಮುಂದೆ ಏಕ್ ಲವ್ಯಾ ಸಿನಿಮಾ ತಂಡದಿಂದ ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ಶಾಂಪೇನ್ ಚಿಮ್ಮಿಸಿ, ಸಂಭ್ರಮಾಚರಣೆ ಮಾಡಿದ್ದಕ್ಕೆ ಚಿತ್ರರಂಗದ ಗಣ್ಯರು, ಅಭಿಮಾನಿಗಳು ಆಕ್ಷೇಪ ವ್ಯಕ್ತ ಪಡಿಸಿದ್ದು, ಈ ಸಿನಿಮಾದ ನಟಿ ರಚಿತಾ ರಾಮ್ ಕ್ಷಮೆಯಾಚಿಸಿದ್ದಾರೆ.

ಈ ಕುರಿತಂತೆ ಟ್ವಿಟ್ ಮಾಡಿರುವಂತ ನಟಿ ರಚಿತಾ ರಾಮ್, ನಿನ್ನೆಯ ಏಕ್ ಲವ್ಯಾ ಸಿನಿಮಾದ ಸಾಂಗ್ ಲಾಂಚ್ ಕಾರ್ಯಕ್ರಮದಲ್ಲಿ ಅಪ್ಪು ಭಾವಚಿತ್ರದ ಎದುರು ಶಾಂಪೇನ್ ಬಾಟಲ್ ಓಪನ್ ಮಾಡಿ ಹಾಡನ್ನು ಬಿಡುಗಡೆಗೊಳಿಸಿರುವ ಬಗ್ಗೆ ನಿಮ್ಮೆಲ್ಲರಿಗೆ ಅಸಮಾಧಾನವಾಗಿದೆ. ಆ ಬಗ್ಗೆ ದಯವಿಟ್ಟು ಕ್ಷಮೆ ಇರಲಿ. ನಾನೂ ಕೂಡ ಚಿತ್ರದ ಭಾಗವಾಗಿರುವುದರಿಂದ, ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರಿಂದ ಕ್ಷಮೆ ಕೇಳುತ್ತೇನೆ ಎಂದಿದ್ದಾರೆ.

ಇನ್ನು ಅಪ್ಪು ಅವರಿಗೆ ಅವಮಾನ ಮಾಡುವ ಉದ್ದೇಶ, ಆಲೋಚನೆ ಯಾವ ಕನ್ನಡಿಗರಿಗೂ ಇರುವುದಿಲ್ಲ. ಅದಾಗಿಯೂ ಉದ್ದೇಶಪೂರ್ವಕವಲ್ಲದ ತಪ್ಪನ್ನು ಅಭಿಮಾನಿಗಳು ಮನ್ನಿಸುತ್ತಾರೆಂದು ನಂಬಿದ್ದೇನೆ. ಇಂತಿ ನಿಮ್ಮ ರಚಿತಾ ರಾಮ್ ಎಂಬುದಾಗಿ ತಿಳಿಸಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago