ಮಂಗಳೂರು: ಉದಯೋನ್ಮುಖ ನಟ, ದಿಯಾ ಸಿನಿಮಾ ಖ್ಯಾತಿಯ ನಟ ಪೃಥ್ವಿ ಅಂಬಾರ್ ಅವರಿಗೆ ಮಾತೃ ವಿಯೋಗ ಉಂಟಾಗಿದೆ. ಅವರ ತಾಯಿ ಸುಜಾತ ವೀರಪ್ಪ ಅಂಬಾರ್ ಅವರು ಅಲ್ಪಕಾಲ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಸುಜಾತ ಅವರು ವೀರಪ್ಪ ಅಂಬರ್ ಅವರ ಧರ್ಮಪತ್ನಿಯಾಗಿದ್ದು, ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದರು. ಇವರ ಅಂತ್ಯಕ್ರಿಯೆ ಇಂದು ಮಂಗಳೂರಿನಲ್ಲಿ ನಡೆಯಲಿದೆ.
ದುರ್ಗಾಪರಮೇಶ್ವರಿ ಮಹಿಳಾ ಸಂಘದಲ್ಲಿ ತೊಡಗಿಸಿಕೊಂಡಿದ್ದ ಸುಜಾತ ಅವರು ಹಲವು ರೀತಿಯ ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಇನ್ನೂ ಇವರ ಪುತ್ರ ನಟ ಪೃಥ್ವಿ ಅಂಬರ್ ಸಿನಿಮಾ ರಂಗದಲ್ಲಿ ತೊಡಗಿಸಿಕೊಂಡಿದ್ದು, ದಿಯಾ ಸಿನಿಮಾ ಮೂಲಕ ಸಾಕಷ್ಟು ಹೆಸರು ಮಾಡಿದ್ದಾರೆ. ಇತ್ತೀಚೆಗೆ ತೆರೆಕಂಡ ಬೈರಾಗಿ ಮತ್ತು ಶುಗರ್ ಲೆಸ್ ಚಿತ್ರದಲ್ಲಿ ಪೃಥ್ವಿ ಅಂಬರ್ ನಟಿಸಿದ್ದಾರೆ. ಚಿತ್ರಗಳ ಸಕ್ಸಸ್ನ್ನು ಖುಷಿ ಪಡೋ ಸಮಯದಲ್ಲಿ ನಟ ತಮ್ಮ ತಾಯಿಯನ್ನು ಕಳೆದುಕೊಂಡಿದ್ದಾರೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…