ಗದಗ: ಕನ್ನಡ ಚಿತ್ರ ನಟ ರಾಕಿಂಗ್ ಸ್ಟಾರ್ ಯಶ್ ಜನ್ಮದಿನದ ಅಂಗವಾಗಿ ಕಟೌಟ್ ನಿಲ್ಲಿಸುವ ವೇಳೆ ವಿದ್ಯುತ್ ತಂತಿ ತಗುಲಿ ಮೂವರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ರವಿವಾರ ಮಧ್ಯರಾತ್ರಿ ನಡೆದಿದೆ.
ಮೃತರನ್ನು ಸೂರಣಗಿ ಗ್ರಾಮದ ಹನುಮಂತ ಮಜ್ಜುರಪ್ಪ ಹರಿಜನ (21), ಮುರಳಿ ನೀಲಪ್ಪ ನಡವಿನಮನಿ (20), ನವೀನ ನೀಲಪ್ಪ ಗಾಜಿ(19) ಎಂದು ಗುರುತಿಸಲಾಗಿದೆ. ಗಾಯಗೊಂಡ ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಲಕ್ಷ್ಮೇಶ್ವರ ಪಟ್ಟಣದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಇಂದು ರಾಕಿಂಗ್ ಸ್ಟಾರ್ ಜನ್ಮದಿನವನ್ನು ಆಚರಿಸಲು ಮಾಡಿಕೊಂಡಿದ್ದ ಸೂರಣಗಿ ಗ್ರಾಮದ 10ಕ್ಕೂ ಹೆಚ್ಚು ಯುವಕರು 25 ಅಡಿ ಎತ್ತರದ ಬೃಹತ್ ಕಟೌಟ್ ನಿಲ್ಲಿಸುವ ವೇಳೆ ಕಟೌಟ್ ವಿದ್ಯುತ್ ತಂತಿ ತಗುಲಿ ದುರ್ಘಟನೆ ಸಂಭವಿಸಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…