Featured

ನಟ ಸಂಚಾರಿ ವಿಜಯ್ ನಿಧನಕ್ಕೆ  ಕನ್ನಡದಲ್ಲೇ ಸಂತಾಪ ಸೂಚಿಸಿದ ಅಮೆರಿಕ ರಾಯಭಾರ ಕಚೇರಿ -Vishwanews24

ನಟ ಸಂಚಾರಿ ವಿಜಯ್ ನಿಧನಕ್ಕೆ  ಕನ್ನಡದಲ್ಲೇ ಸಂತಾಪ ಸೂಚಿಸಿದ ಅಮೆರಿಕ ರಾಯಭಾರ ಕಚೇರಿ -Vishwanews24

ಬೆಂಗಳೂರು: ಬೈಕ್ ಅಪಘಾತದಲ್ಲಿ ನಿಧನರಾದ ರಾಷ್ಟ್ರ ಪ್ರಶಸ್ತಿ ವಿಜೇತ ನಟ ನಟ ಸಂಚಾರಿ ವಿಜಯ್ ಅವರಿಗೆ ಅಮೆರಿಕ ರಾಯಭಾರ ಕಚೇರಿ ಕನ್ನಡದಲ್ಲಿಯೇ ಟ್ವೀಟ್ ಮಾಡಿ ಸಂತಾಪ ಸೂಚಿಸಿದೆ.

ಚೆನ್ನೈನಲ್ಲಿರುವ ಅಮೆರಿಕ ರಾಯಭಾರ ಕಚೇರಿಯ ಅಧಿಕೃತ ಟ್ವಿಟರ್ ಖಾತೆ, ಯುಎಸ್ ಅಂಡ್ ಚೆನ್ನೈ ಖಾತೆಯಲ್ಲಿ ಈ ಟ್ವೀಟ್ ಮಾಡಲಾಗಿದೆ. ‘ರಾಷ್ಟ್ರ ಪ್ರಶಸ್ತಿ ವಿಜೇತ ಸಂಚಾರಿ ಅವರ ಕುಟುಂಬ ಹಾಗೂ ಅಭಿಮಾನಿ ಬಳಗಕ್ಕೆ ನಮ್ಮ ಸಂತಾಪಗಳು. 2018ರಲ್ಲಿ ಚೆನ್ನೈನ ಅಮೆರಿಕ ದೂತಾವಾಸದಲ್ಲಿ #Pride ತಿಂಗಳ ಆಚರಣೆಯ ಅಂಗವಾಗಿ LGBTQi (ಲೈಂಗಿಕ ಅಲ್ಪಸಂಖ್ಯಾತರು) ಸಮುದಾಯದ ಸಂಘರ್ಷವನ್ನು ಬಿಂಬಿಸುವ ಪ್ರಶಸ್ತಿ ವಿಜೇತ ಚಿತ್ರ ‘ನಾನು ಅವನಲ್ಲ…ಅವಳು’ ಪ್ರದರ್ಶನ ಸಂವಾದದಲ್ಲಿ ಸಂಚಾರಿ ವಿಜಯ್‌ ಭಾಗಿಯಾಗಿದ್ದರು’ ಎಂದು ಟ್ವೀಟ್ ಮಾಡಿದೆ.

ಇನ್ನು ಈ ಟ್ವೀಟ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ನೂರಾರು ಮಂದಿ ರಿಟ್ವೀಟ್ ಮಾಡಿದ್ದಾರೆ. ಕೆಲವರು ನಮ್ಮ ದೇಶದವರೇ.. ಹೀಗೆ ಸಾಮಾನ್ಯ ಜನರಿಗೆ ಅರ್ಥ ಆಗುವ ರೀತಿಯಲ್ಲಿ ಹಾಕಲ್ಲ. ಆದರೆ ನೀವು ಕನ್ನಡದ ನಟನಿಗೆ ಕನ್ನಡದಲ್ಲೇ ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿರುವುದಕ್ಕೆ ಧನ್ಯವಾದಗಳು ಎಂದು ಹೇಳಿದ್ದಾರೆ.

Vishwa News 24

Recent Posts

ಉಡುಪಿ : ಪೋಲಿಸ್ ಕಾನ್ಸ್ಟೇಬಲ್ ಹುದ್ದೆಗೆ ಉಚಿತ ತರಭೇತಿ ಕಾರ್ಯಗಾರ – vishwanews24

ಉಡುಪಿ : ಪೋಲಿಸ್ ಕಾನ್ಸ್ಟೇಬಲ್ ಹುದ್ದೆಗೆ ಉಚಿತ ತರಭೇತಿ ಕಾರ್ಯಗಾರ ಕರ್ನಾಟಕ ರಾಜ್ಯ ಪೋಲಿಸ್ ಇಲಾಖೆಯಲ್ಲಿ ಸಿವಿಲ್ ಪೋಲಿಸ್ ಕಾನ್ಸ್ಟೇಬಲ್ 3395…

3 minutes ago

ಕಾರ್ಕಳ : ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಆರೋಪಿ ಸೌಮ್ಯ ಶೆಟ್ಟಿ ಜಾಮೀನು ನಿರಾಕರಿಸಿದ ಹೈಕೋರ್ಟ್‌ – vishwanews24

ಕಾರ್ಕಳ : ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಆರೋಪಿ ಸೌಮ್ಯ ಶೆಟ್ಟಿ ಜಾಮೀನು ನಿರಾಕರಿಸಿದ ಹೈಕೋರ್ಟ್‌ ಉಡುಪಿ : ಕಳೆದ…

20 minutes ago

ಇಂಡಿಗೋ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಹೊಸ ‘ಲೈಟ್’ ದರದಲ್ಲಿ ಸಿಗಲಿದೆ  ಭರ್ಜರಿ ಲಾಭ -vishwanews24

ಇಂಡಿಗೋ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಹೊಸ 'ಲೈಟ್' ದರದಲ್ಲಿ ಸಿಗಲಿದೆ  ಭರ್ಜರಿ ಲಾಭ ನವದೆಹಲಿ: ಭಾರತದ ಪ್ರಮುಖ ವಿಮಾನಯಾನ…

36 minutes ago

ಉಡುಪಿ : ಸಿಎ, ವೈದ್ಯ, ಪತ್ರಿಕಾ ರಂಗದ ಸಾಧಕರಿಗೆ ಮಲಬಾರ್ ವಿಶ್ವ ಗೌರವ ಪುರಸ್ಕಾರ – vishwanews24

ಉಡುಪಿ : ಸಿಎ, ವೈದ್ಯ, ಪತ್ರಿಕಾ ರಂಗದ ಸಾಧಕರಿಗೆ ಮಲಬಾರ್ ವಿಶ್ವ ಗೌರವ ಪುರಸ್ಕಾರ ಉಡುಪಿ : ಮಲಬಾರ್ ಗೋಲ್ಡ್…

51 minutes ago

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

17 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

19 hours ago