ಮಂಗಳೂರು: ಖ್ಯಾತ ನಟ, ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಸೋನು ಸೂದ್ ಅವರು ಮಂಗಳೂರಿಗೆ ಆಗಮಿಸಿದ್ದಾರೆ.
ಚಾರಿಟಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳುವುದಕ್ಕೆ ಬುಧವಾರ ಮಧ್ಯಾಹ್ನ ನಗರಕ್ಕೆ ಬಂದಿಳಿದಿದ್ದಾರೆ. ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರನ್ನು ಪ್ರಜ್ಞಾ ಕೌನ್ಸೆಲಿಂಗ್ ಸೆಂಟರ್ ನಿರ್ದೇಶಕಿ ಡಾ. ಹಿಲ್ದಾ ರಾಯಪ್ಪನ್ ಸ್ವಾಗತಿಸಿದರು. ಸ್ಥಳೀಯ ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಲಿದ್ದಾರೆ.
ಸಾಮಾಜಿಕ ಕಾರ್ಯಗಳ ಮೂಲಕ ಗುರುತಿಸಿಕೊಂಡಿರುವ ಬಾಲಿವುಡ್ ನಟ ಸೋನು ಸೂದ್ ಕೋವಿಡ್ ಸಂದರ್ಭದಲ್ಲಿ ದೇಶದ ಹಲವಾರು ಜನರಿಗೆ ನೆರವಾಗಿದ್ದು ತಮ್ಮ ಸಮಾಜ ಸೇವೆಯನ್ನು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಕೋವಿಡ್ ಸಂದರ್ಭ ಮಂಗಳೂರಿಗೂ ಸಹ ಆಮ್ಲಜನಕ ಸಿಲಿಂಡರ್ ಒದಗಿಸುವಲ್ಲಿ ಅವರು ಮುತುವರ್ಜಿ ವಹಿಸಿದ್ದರು.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…