Featured

ನನಗೂ ಸಿಎಂ ಆಗುವ ಟೈಮ್ ಬರುತ್ತೆ ; ನಾನು ಮಂತ್ರಿ ಆಗಿದ್ರೂ ಪವರ್ ಫುಲ್, ಇಲ್ಲದೇ ಇದ್ದರೂ ಪವರ್  ಫುಲ್ : ಎಂ.ಬಿ.ಪಾಟೀಲ್

ವಿಜಯಪುರ: ನನಗೂ ಸಿಎಂ ಆಗುವ ಟೈಮ್ ಬರುತ್ತೆ. ದುರ್ಗಾದೇವಿ ಶಕ್ತಿ ನನ್ನ ಮೇಲಿದೆ. ನಾನು ಮಂತ್ರಿ ಆಗಿದ್ರೂ ಪವರ್ ಫುಲ್. ಇಲ್ಲದೇ ಇದ್ದರೂ ಪವರ್  ಫುಲ್ ಅಂತ  ಮಾಜಿ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.

ಸ್ವ-ಕ್ಷೇತ್ರ ಗ್ರಾಮದ ಸೋಮದೇವರಹಟ್ಟಿ ದುರ್ಗಾದೇವಿ ಜಾತ್ರೆಯಲ್ಲಿ ಭಾಗಿಯಾಗಿದ್ದ ಎಂ.ಬಿ.ಪಾಟೀಲ್, ನಾನು ಸಚಿವನಾದರೂ, ಶಾಸಕನಾದರೂ ಯಾವಾಗಲೂ ಫವರ್ ಫುಲ್. ತಾಯಿ ದುರ್ಗಾದೇವಿಯ ಆಶೀರ್ವಾದ ನನ್ನ ಮೇಲಿದೆ. ತಾಯಿಯ ಕೃಪೆಯಿಂದ ಮುಂದಿನ ದಿನಗಳಲ್ಲಿ ಸಚಿವ ಸ್ಥಾನ ಸಿಗಲಿದೆ ಎಂಬ ಭರವಸೆ ವ್ಯಕ್ತಪಡಿಸಿದರು.

ನನಗೆ ಇನ್ನೂ 54 ವರ್ಷ ಆಗಿದೆ. ಮುಂದಿನ ದಿನಗಳಲ್ಲಿ ನನಗೂ ಮುಖ್ಯಮಂತ್ರಿ ಆಗುವ ಟೈಮ್ ಬರುತ್ತದೆ. ಸಿಎಂ ಆಗುವ ಆಸೆ ಸ್ವಾಭಾವಿಕ. ಆದ್ರೆ ನನಗೆ ದುರಾಸೆ ಇಲ್ಲ ಎಂದು ಮುಖ್ಯಮಂತ್ರಿ ಆಗುವ ಇಂಗಿತವನ್ನ ವ್ಯಕ್ತಪಡಿಸಿದರು. ಸದ್ಯ ದೇವಿ ಪರೀಕ್ಷೆ ನಡೆಸಿದ್ದಾಳೆ. ನನಗೆ ಎದುರಾಗಿರುವ ಪರೀಕ್ಷೆಯನ್ನು ದುರ್ಗಾದೇವಿಯೇ ಪಾರು ಮಾಡುತ್ತಾಳೆ. ಕಳೆದ ವರ್ಷದ ಜಾತ್ರೆಯಲ್ಲಿಯೂ ಎಂ.ಬಿ. ಪಾಟೀಲ್ ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ್ದು, ಶುಕ್ರವಾರ ಅದೇ ಮಾತನ್ನು ಪುನರುಚ್ಚರಿಸಿದ್ರು.

Vishwa News 24

Recent Posts

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ – vishwanews24

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…

40 minutes ago

ಉಡುಪಿ : ಜೂ.12 ರಂದು ನೇರ ಸಂದರ್ಶನ – vishwanews24

ಉಡುಪಿ : ಜೂ.12 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್…

47 minutes ago

ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ  ತಮಿಳುನಾಡು ಸಿಎಂ ಭೇಟಿ – vishwanews24

ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ  ತಮಿಳುನಾಡು ಸಿಎಂ ವಿಜಯ್ ಭೇಟಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್…

53 minutes ago

ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ – vishwanews24

ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ ಉಡುಪಿ : ರಾಜ್ಯದ ಖಾಸಗಿ ಬಸ್…

1 hour ago

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ – vishwanews24

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…

2 hours ago

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ – vishwanews24

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…

2 hours ago