ಮಂಡ್ಯ: ನನಗೆ ಕೇಂದ್ರದ ಬಜೆಟ್ ಮೇಲೆ ನಂಬಿಕೆ ಇಲ್ಲ. ಕರ್ನಾಟಕ ರಾಜ್ಯದ ಮೇಲೆ ಕೇಂದ್ರ ಇಂದಿನಿಂದಲೂ ಮಲತಾಯಿ ಧೋರಣೆ ತೋರುತ್ತಿದೆ ಎಂದು ಮಾಜಿಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಕಷ್ಟು ನೀರಾವರಿ ಯೋಜನೆಗಳನ್ನು ನೆನೆಗುದಿಗೆ ಬಿದ್ದಿದೆ. ನೆನೆಗುದಿಗೆ ಬಿದ್ದ ನೀರಾವರಿ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಮಾಡಬೇಕಿದೆ. ಮೇಕೆದಾಟು, ಮಹದಾಯಿ, ಭದ್ರ ಮೇಲ್ದಂಡೆ ಯೋಜನೆ ಸೇರಿ ಅನೇಕ ಯೋಜನೆಗಳನ್ನು ಮಾಡಬೇಕಿದೆ. ಕೇಂದ್ರ ಬಜೆಟ್ ಬಗ್ಗೆ ರಾಜ್ಯದ ಜನತೆ ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ ಎಂದು ಹೇಳಿದರು.
ರೈಲ್ವೆ ಯೋಜನೆ, ಗ್ರಾಮೀಣ ಅಭಿವೃದ್ಧಿ ಯೋಜನೆಗಳಿಗೆ ಹೆಚ್ಚು ಹೊತ್ತು ಕೊಡಬೇಕಿದೆ. ಈ ಬಗ್ಗೆ ಹಲವು ವರ್ಷಗಳಿಂದ ನಮ್ಮ ಬೇಡಿಕೆ ಇದು. ಆದರೆ ಕೇಂದ್ರ ಸರ್ಕಾರ ನಡವಳಿಕೆ ಬಗ್ಗೆ ನನಗೆ ಈಗಲೂ ನಂಬಿಕೆ ಇಲ್ಲ ಎಂದು ವಾಗ್ದಾಳಿ ನಡೆಸಿದರು.
ಶಿರ್ವ : ವ್ಯಕ್ತಿ ನಾಪತ್ತೆ ; ಪ್ರಕರಣ ದಾಖಲು ಶಿರ್ವ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬೆಳಪು ಬಡಿಕೇರಿ ಹೌಸ್ ನಿವಾಸಿ…
ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್ ಢಿಕ್ಕಿ ; ಮಹಿಳೆ ಸಾವು ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ…
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…