ವಿಜಯಪುರ : ನನಗೆ ಗೃಹ ಸಚಿವರ ಖಾತೆ ಕೊಟ್ಟರೇ ಹಿಜಾಬ್, ಕೇಸರಿ ಶಾಲು ವಿವಾದಕ್ಕೆ ಅಂತ್ಯ ಹಾಡುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ನಾನು ಎಲ್ಲಿಯೂ ಸಚಿವ ಸ್ಥಾನ ಇದೇ ಕೊಡಿ, ಅದೇ ಕೊಡಿ ಅಂತ ಕೇಳಿಲ್ಲ. ಸಂಪುಟ ವಿಸ್ತರಣೆ ಆದರೆ ಯಾವುದಾದರೂ ಖಾತೆ ಕೊಡಲಿ. ಒಂದು ವೇಳೆ ಗೃಹ ಸಚಿವರ ಖಾತೆ ಕೊಟ್ಟರೇ ಹಿಜಾಬ್, ಕೇಸರಿ ಶಾಲು ವಿವಾದಕ್ಕೆ ಅಂತ್ಯ ಹಾಡುತ್ತೇನೆ ಎಂದರು.
ಇನ್ನು ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರವಿದೆ. ಇಲ್ಲಿ ದೇಶಭಕ್ತಿಗೆ ಮಾತ್ರವೇ ಅವಕಾಶ. ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಸಂಪ್ರದಾಯಕ್ಕೆ ಅವಕಾಶವಿಲ್ಲ. ಯುವ ಜನರು ಜಾಗೃತರಾಗಬೇಕು. ಎಲ್ಲಾ ಕಾಲೇಜಿನಲ್ಲಿ ವಸ್ತ್ರ ಸಂಹಿತೆ ಪಾಲಿಸಬೇಕು ಎಂದು ಹೇಳಿದ್ದಾರೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…