ಮಂಡ್ಯ, : “ಕರ್ನಾಟಕ 2023ಕ್ಕೆ ಜನತಾದಳ ರಾಜ್ಯವಾಗಲಿದೆ. ನನಗೆ ಜನತೆ ಒಮ್ಮೆ ಐದು ವರ್ಷ ಅವಕಾಶ ಕಲ್ಪಿಸಲಿ. ಸಿಎಂ ಹೇಗೆ ಕೆಲಸ ಮಾಡಬೇಕು ಎನ್ನುವುದನ್ನು ತೋರಿಸಿಕೊಡುತ್ತೇನೆ. ಇಲ್ಲವಾದಲ್ಲಿ ಪಕ್ಷವನ್ನೇ ವಿಸರ್ಜಿಸುತ್ತೇನೆ” ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
“ಬಿಜೆಪಿ ನಾಯಕರು ರಾಮರಾಜ್ಯದ ವಿಚಾರದ ಬಗ್ಗೆ ಮಾತನಾಡುತ್ತಾರೆ. ಆದರೆ, ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯವನ್ನು ತಡೆಯಲಾಗುತ್ತಿಲ್ಲ. ರಾಜ್ಯ ಸರ್ಕಾರದಲ್ಲಿ ಹಣ ಇಲ್ಲ ಎಂದು ಹೇಳುತ್ತಿದ್ದಾರೆ. ಆದರೆ, ಲೂಟಿ ಮಾಡಲು ಹಣವಿದೆ. ಚುನಾವಣೆ ಘೋಷಣೆಯಾಗಲಿ, ಎಲ್ಲಾ ವಿಚಾರವನ್ನು ಜನರ ಮುಂದಿಡುತ್ತೇನೆ” ಎಂದು ತಿಳಿಸಿದ್ದಾರೆ.
“ನಾನು 25 ಸಾವಿರ ಕೋಟಿ ಸಾಲಮನ್ನಾ ಮಾಡಿ ಕಮಿಷನ್ ಪಡೆದುಕೊಂಡಿದ್ದೇನಾ?. ರೈತರ ಸಾಲಮನ್ನಾ ಮಾಡಿದರೆ ಕಮಿಷನ್ ದೊರಕುವುದಿಲ್ಲ. ಹಾಗಾಗಿ ಬಿಜೆಪಿ ಎಲ್ಲಿಯೂ ಕೂಡಾ ಸಾಲಮನ್ನಾ ಮಾಡಿಲ್ಲ” ಎಂದಿದ್ದಾರೆ.
ನಟಿ ರಾಧಿಕಾ ಕುಮಾರಸ್ವಾಮಿ ಸಿಸಿಬಿ ವಿಚಾರಣೆ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, “ರಾಧಿಕಾ ಯಾರು ಎಂದು ನನಗೆ ತಿಳಿದಿಲ್ಲ. ನನಗೆ ಸಂಬಂಧವಿಲ್ಲದ ವಿಚಾರದ ಬಗ್ಗೆ ಕೇಳಬೇಡಿ” ಎಂದು ಹೇಳಿದ್ದಾರೆ.
http://ಮಂಗಳೂರು : ತಮಿಳುನಾಡು ಮೂಲದ ಬೋಟ್‌ನಲ್ಲಿ ಸಿಲಿಂಡರ್ ಸ್ಪೋಟ ;11 ಮಂದಿ ಮೀನುಗಾರರ ರಕ್ಷಣೆ -Vishwanews24
ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…
ಉಡುಪಿ : ಜೂ.12 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್…
ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್…
ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ ಉಡುಪಿ : ರಾಜ್ಯದ ಖಾಸಗಿ ಬಸ್…
ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…
ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…