Featured

ನನಗೆ ಜನರ ಆಶೀರ್ವಾದವಿದೆ ; ನಾನು ಮತ್ತೆ ಮುಖ್ಯಮಂತ್ರಿ ಆಗ್ತೀನಿ : ಸಿದ್ದರಾಮಯ್ಯ

 ಹಾಸನ: ನಾನು ಮತ್ತೆ ಮುಖ್ಯಮಂತ್ರಿ ಆಗಬಾರದು ಅಂತಾ ಎಲ್ಲರೂ ಒಂದಾಗಿದ್ದಾರೆ. ನನ್ನ ಆಡಳಿತದ ಅವಧಿಯಲ್ಲಿ ಎಲ್ಲಾ ಜಾತಿಯ ಬಡ ಜನರಿಗೆ ಸಹಾಯ ಮಾಡಿರುವೆ. ಹೀಗಾಗಿ ನನಗೆ ಜನರ ಆಶೀರ್ವಾದವಿದೆ, ಮತ್ತೇ ಮುಖ್ಯಮಂತ್ರಿ ಆಗುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯ ಹೊಳೇನರಸೀಪುರದಲ್ಲಿ ಮಾತನಾಡಿದ ಮಾಜಿ ಸಿಎಂ, ರಾಜಕೀಯ ಇಂದು ಹಣ ಮತ್ತು ಜಾತಿಯ ಮೇಲೆ ನಡೆಯುತ್ತಿದೆ. ಇದು ಅಪಾಯಕಾರಿ ಬೆಳವಣಿಗೆಯಾಗಿದೆ. ಉತ್ತಮ ಕೆಲಸಗಳನ್ನು ಮಾಡುವವರನ್ನು ಗೆಲ್ಲಿಸಬೇಕು. ನನ್ನ ಆಡಳಿತದ ಅವಧಿಯಲ್ಲಿ ಹಾಲು, ಅಕ್ಕಿ, ಪಶು ಭಾಗ್ಯ, ಶೂ ಭಾಗ್ಯ ನೀಡಿರುವೆ. ಇವು ಕೇವಲ ಒಂದು ಜಾತಿಗೆ ಸಿಮೀತವಾಗಿಲ್ಲ ಎಂದು ಹೇಳಿದರು.

ನಾನು ರಾಜಕೀಯದಲ್ಲಿ ಹೆದರುವ ಪ್ರಮಯವೇ ಇಲ್ಲ. ಮುಂದೇಯೂ ಹೋರಾಡುತ್ತೇನೆ. ರಾಜಕೀಯ ಎನ್ನುವುದು ನಿಂತ ನೀರಲ್ಲ, ಅದು ಹರಿಯುವ ನೀರು. ಚಕ್ರ ಉರುಳಿದಂತೆ ಬದಲಾವಣೆ ಆಗಲೇಬೇಕು. ಮೇಲಿನವರು ಕೆಳಗೆ, ಕೆಳಗಿನವರು ಮತ್ತೆ ಮೇಲೆ ಬರಲೇ ಬೇಕು ಎಂದು ಪರೋಕ್ಷವಾಗಿ ರಾಜಕೀಯ ವಿರೋಧಿಗಳಿಗೆ ಕುಟುಕಿದ್ದಾರೆ.

ಸಮಾಜ ಸರಿಯಾಗಬೇಕು ಎಂದರೆ ಜಾತಿಭಾವನೆ ಇರಬಾರದು. ಎಲ್ಲರೂ ಬಸವಣ್ಣ ಮತ್ತು ಅಂಬೇಡ್ಕರ್ ಸಲಹೆಯಂತೆ ನಡೆದುಕೊಳ್ಳಬೇಕಿದೆ. ರಾಜ್ಯದ ಜನತೆ ಆಶೀರ್ವಾದದಿಂದ ಮತ್ತೆ ಮುಖ್ಯಮಂತ್ರಿ ಆಗುತ್ತೇನೆ. ಆಗ ಇನ್ನುಳಿದ ಕೆಲಸಗಳನ್ನು ಮಾಡುತ್ತೇನೆ. ಮಹಿಳೆಯರಿಗೆ ಮೀಸಲಾತಿ ನೀಡಿರುವೆ, ದೀನದಲಿತರ ಬೆಳವಣಿಗೆಗೆ ಶ್ರಮಿಸಿದ್ದೇನೆ. ಈ ಕುರಿತು ನಾನು ಹೇಳಿಕೊಂಡಿಲ್ಲ. ಆದರೆ ಕೆಲವರು ಕೆಲಸ ಮಾಡದೆ ಹೇಳಿಕೊಳ್ಳುತ್ತಾರೆ ಎಂದು ವ್ಯಂಗ್ಯವಾಡಿದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago