ಬೆಂಗಳೂರು: ಬಿಗ್ ಬಾಸ್ ಸೀಸನ್ 12 ಮುಗಿದಿದೆ. ಗಿಲ್ಲಿ ನಟ ಬಿಗ್ ಬಾಸ್ ಸೀಸನ್ 12 ರ ಕಪ್ ಎತ್ತಿದ್ದಾರೆ. ಅಲ್ಲದೆ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ಬಿಗ್ ಬಾಸ್ ಸೀಸನ್ 12 ರ ರನ್ನರ್ ಅಪ್ ಆಗಿದ್ದಾರೆ. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು ನನಗೆ ಟ್ರೋಫಿ ಸಿಕ್ಕಿಲ್ಲ ಅಷ್ಟೇ.. ನನಗೆ ಎಲ್ಲವೂ ಸಿಕ್ಕಿದೆ, ನಾನೇ ವಿನ್ನರ್ ಎಂದು ಖುಷಿಪಟ್ಟಿದ್ದಾರೆ.
ನಾನಂತೂ ಏನೂ ಅನ್ಕೊಂಡಿರಲಿಲ್ಲ. ತುಂಬಾ ಖುಷಿಯಾಗಿದೆ. ಯಾವ ಸ್ಥಾನ ಅನ್ನೋದು ಮ್ಯಾಟರ್ ಆಗಲ್ಲ, ನಾನು ಇಲ್ಲಿವರೆಗೂ ಬಂದಿದೀನಿ, ಟ್ರೋಫಿ ಒಂದು ಸಿಕ್ಕಿಲ್ಲ ಅಷ್ಟೇ, ಜನರು ನನ್ನನ್ನು ಇಲ್ಲಿವರೆಗೂ ಕರೆದುಕೊಂಡು ಬಂದಿದ್ದಾರೆ. ನಾನೇ ವಿನ್ನರ್ ಅಲ್ವಾ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ.
ಇನ್ನು ರಕ್ಷಿತಾ ರನ್ನರ್ ಅಪ್ ಆಗಿದ್ದಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…