Featured

ನನಗೆ ಫೈವ್ ಸ್ಟಾರ್ ಹೊಟೇಲ್ ಬೇಕಿಲ್ಲ. ನಾನು ರಸ್ತೆಯಲ್ಲೂ ಮಲಗಬಲ್ಲೆ, ನನ್ನ ಬದುಕಿನಲ್ಲಿ ಎಲ್ಲವನ್ನೂ ನೋಡಿದ್ದೇನೆ : ಎಚ್ ಡಿ ಕುಮಾರಸ್ವಾಮಿ -Vishwanews24 https://wp.me/p9KQap-5Za

ಯಾದಗಿರಿ,: .ಗ್ರಾಮ ವಾಸ್ತವ್ಯದ ವೇಳೆ ಫೈವ್ ಸ್ಟಾರ್ ಹೊಟೇಲ್’ನಲ್ಲಿ ತಂಗುತ್ತೇನೆ ಎಂದು ಕೆಲವರು ಆರೋಪಿಸಿದ್ದಾರೆ. ಆದರೆ ನನಗೆ ಫೈವ್ ಸ್ಟಾರ್ ಹೊಟೇಲ್ ಬೇಕಿಲ್ಲ. ನಾನು ರಸ್ತೆಯಲ್ಲೂ ಮಲಗಬಲ್ಲೆ,  ನಾನು ನನ್ನ ಬದುಕಿನಲ್ಲಿ ಎಲ್ಲವನ್ನೂ ನೋಡಿದ್ದೇನೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ನಾನು ಇಲ್ಲಿಗೆ ಒಂದು ಸಾಮಾನ್ಯ ಬಸ್ಸಿನಲ್ಲಿ ಬಂದಿದ್ದೇನೆ. ವೋಲ್ವೋ ಬಸ್ಸಿನಲ್ಲಲ್ಲ. ನನಗೆ ಬಿಜೆಪಿಯಿಂದ ಕಲಿಯುವ ಅಗತ್ಯವಿಲ್ಲ. ನಾನು ಗುಡಿಸಲಿನಲ್ಲೂ ಮಲಗಿದ್ದೇನೆ. ನಮ್ಮ ತಂದೆ ಪ್ರಧಾನಿಯಾಗಿದ್ದಾಗ ನಾನು ರಷ್ಯಾದ ಗ್ರಾಂಡ್ ಕ್ರೆಮ್ಸಲಿನ್ ಅರಮನೆಯಲ್ಲೂ ಮಲಗಿದ್ದೆ. ನಾನು ನನ್ನ ಬದುಕಿನಲ್ಲಿ ಎಲ್ಲವನ್ನೂ ನೋಡಿದ್ದೇನೆ ಎಂದು ತಿಳಿಸಿದರು.

ಜಿಲ್ಲೆಯ ಚಂಡರಕಿ ಗ್ರಾಮದಲ್ಲಿ ಗ್ರಾಮವಾಸ್ತವ್ಯ ಮಾಡಿ ಜನರ ಸಮಸ್ಯೆ ಆಲಿಸಿದ್ದ ಸಿಎಂ ಇಂದು ಕಲಬುರಗಿ ಜಿಲ್ಲೆಯ ಹೆರೂರು ಗ್ರಾಮದಲ್ಲಿ ಗ್ರಾಮವಾಸ್ತವ್ಯ ಮಾಡಬೇಕಿತ್ತು. ಆದರೆ ಹೆರೂರಿನಲ್ಲಿ ಭಾರಿ ಮಳೆಯಾದ ಹಿನ್ನೆಲೆಯಲ್ಲಿ ಗ್ರಾಮವಾಸ್ತವ್ಯವನ್ನು ಮುಂದೂಡಲಾಗಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago