Featured

ನನಗೆ ರಾಜಕೀಯ ಅನಿವಾರ್ಯವಲ್ಲ, ಮಂಡ್ಯದ ಜನತೆಗಾಗಿ ನಾನು ರಾಜಕೀಯಕ್ಕೆ ಬಂದಿದ್ದೇನೆ : ಸುಮಲತಾ ಅಂಬರೀಷ್ – Vishwanews24

ನನಗೆ ರಾಜಕೀಯ ಅನಿವಾರ್ಯವಲ್ಲ, ಮಂಡ್ಯದ ಜನತೆಗಾಗಿ ನಾನು ರಾಜಕೀಯಕ್ಕೆ ಬಂದಿದ್ದೇನೆ : ಸುಮಲತಾ ಅಂಬರೀಷ್ – Vishwanews24

ಮಂಡ್ಯ : ಮಂಡ್ಯದಲ್ಲಿ ಸಂಸದೆ ಸುಮಲತಾ ಅಂಬರೀಷ್‌ ಮಾದ್ಯಮಗಳ ಜತೆ ಮಾತನಾಡಿ ನಾನು ಮಂಡ್ಯ ಬಿಟ್ಟು ಯಾವ ಕ್ಷೇತ್ರಕ್ಕೂ ಹೋಗುವುದಿಲ್ಲ. ನನಗೆ ರಾಜಕೀಯ ಅನಿವಾರ್ಯವಲ್ಲ, ಮಂಡ್ಯ, ಮಂಡ್ಯದ ಜನತೆಗಾಗಿ ನಾನು ರಾಜಕೀಯಕ್ಕೆ ಬಂದಿದ್ದೇನೆ ಎಂದರು

ಮಂಡ್ಯ ಜನರ ಋಣ ತಿರಿಸಲು ಮಂಡ್ಯದಲ್ಲಿದ್ದೇನೆ . ಮಂಡ್ಯ ನನ್ನನು ಬಿಡಲ್ಲ, ನಾನು ಬಿಟ್ಟು ಹೋಗಲ್ಲ. ನಾನು ಯಾವಾಗಲು ಮಂಡ್ಯದಲ್ಲೇ ಇರುತ್ತೇನೆ. ಮಂಡ್ಯದ ಜನತೆಗಾಗಿ ಹಗಲು ರಾತ್ರಿ ದುಡಿಯುತ್ತೇನೆ. ಚುನಾವಣೆ ಹತ್ತಿರ ಬಂದ ನನ್ನ ಬಗ್ಗೆ ಸುಳ್ಳು ಸುದ್ದಿ ಹರಿಸುತ್ತಾರೆ ಎಂದು ಮಂಡ್ಯದಲ್ಲಿ ಸುಮಲತಾ ಅಂಬರೀಷ್‌ ಹೇಳಿಕೆ ನೀಡಿದ್ದಾರೆ.

ಕೆಲವರು ಕೆಡಿಟ್‌ಗಾಗಿ ಕೆಲಸ ಮಾಡಿಸುತ್ತಾರೆ. ನಾನು ಯಾವುದೇ ಕೆಡಿಟ್‌ಗಾಗಿ ಕೆಲಸ ಮಾಡಲ್ಲ ನನಗೆ ಕೆಡಿಟ್‌ ಬೇಡ. ಎಲ್ಲಾ ಕೆಲಸ ಅವರೇ ಮಾಡಿಸುತ್ತಾರೆ . ಈ ಬಗ್ಗೆ ನನಗೆ ಯಾವುದೇ ಬೇಸರವಿಲ್ಲ. ನನಗೆ ಯಾರ ಮೇಲೂ ಕೋಲ್ಡ್‌ ವಾರ್‌ ಇಲ್ಲ ನನ್ನಿಂದ ಯಾವುದೇ ಕಾಮಗಾರಿ ವಿಳಂಬವಾಗಿಲ್ಲ ಪರೋಕ್ಷವಾಗಿ ಪ್ರತಾಪ್‌ ಸಿಂಹ ವಿರುದ್ಧ ಸುಮಲತಾ ಕಿಡಿ ಕಾರಿದ್ದಾರೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

20 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

20 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

20 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

20 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

21 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago