Featured

ನನಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಯಾವುದೇ ಅಸಮಾಧಾನವಿಲ್ಲ : ಶಾಸಕ ರೇಣುಕಾಚಾರ್ಯ -Vishwanews24

ಬೆಂಗಳೂರು:ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ, ನಾನು ಪಕ್ಷದ ಸಿಪಾಯಿ, ನನಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಯಾವುದೇ ಅಸಮಾಧಾನವಿಲ್ಲ ಎಂದು ಹೊನ್ನಾಳಿ ಶಾಸಕ ರೇಣುಕಾಚಾರ್ಯ ಸ್ಪಷ್ಟಪಡಿಸಿದ್ದಾರೆ.

ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ ಶಾಸಕ ರೇಣುಕಾಚಾರ್ಯರಿಗೂ ಅಸಮಾಧಾನವಾಗಿದೆ ಎನ್ನಲಾಗಿತ್ತು.ಮಾಧ್ಯಮಗಳಲ್ಲಿ ಈ ಬಗ್ಗೆ ಸುದ್ದಿ ಹರಿದಾಡಿದ ಬೆನ್ನಲ್ಲೇ ರೇಣುಕಾಚಾರ್ಯ, ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಪಕ್ಷದ ಶಿಸ್ತಿನ ಸಿಪಾಯಿ ಎಂದು ತಿಳಿಸಿದ್ದಾರೆ.

ತಾವು ಆಂಜನೇಯನ ರೀತಿ ರಾಮನ ಬಂಟನಾಗಿ ಸರ್ಕಾರ ರಕ್ಷಿಸುತ್ತೇನೆ. ಜೀವ ಒತ್ತೆ ಇಟ್ಟು ಸರ್ಕಾರದ ಜೊತೆ ಇರುವುದಾಗಿ ಸ್ಪಷ್ಟಪಡಿಸಿದ್ದಾರೆ. ಇನ್ನು ಕೆಲವರಿಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಾಧಾನ ಇರಬಹುದು. ಬಾಲಚಂದ್ರ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ್ದು ಅಸಮಾಧಾನದಿಂದ ಅಲ್ಲ ಎಂದರು. ಜಾರಕಿಹೊಳಿ ಕುಟುಂಬದವರಿಗೆ ಬೆಳಗಾವಿಯಲ್ಲಿ ಸ್ಥಾನಮಾನವಿದೆ. ಆದರೆ, ಸಚಿವ ಸ್ಥಾನ ಸಿಗದಿದ್ದಕ್ಕೆ ಅವರಿಗೆ ಬೇಸರವಿಲ್ಲ ಎಂದರು.

Vishwa News 24

Recent Posts

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

12 minutes ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

19 minutes ago

ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣ : 3 ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು – vishwanews24

ಪುತ್ತೂರು: ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣ: 3ನೇ ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಪುತ್ತೂರು: ಕಲ್ಲೇಗ ಟೈಗರ್ಸ್…

35 minutes ago

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ – vishwanews24

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ ನವದೆಹಲಿ: ಎಲ್​ಪಿಜಿ(LPG) ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ…

45 minutes ago

ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು – vishwanews24

ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು ಸುಳ್ಯ,: ತಾಲೂಕಿನ ನಿಂತಿಕಲ್ಲು ಬಳಿ ವಿದ್ಯುತ್ ಕಂಬಕ್ಕೆ ಬೈಕ್…

56 minutes ago

13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ – vishwanews24

13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ ಹೊಸದಿಲ್ಲಿ: 13 ವರ್ಷಗಳಿಂದ…

2 hours ago