Featured

ನನ್ನನ್ನು ಯಾರೂ ಮುಟ್ಟಲಾರರು , ನಾನು ಪರಮ ಶಿವ : ನಿತ್ಯಾನಂದ -Vishwanews24

ನವದೆಹಲಿ: “ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ…?” ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ.

ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ ನನ್ನನ್ನು ಮುಟ್ಟಲಾರರು ಎಂದಿದ್ದಾನೆ.

ಅಹಮದಾಬಾದ್​ ಅಪಹರಣ ಮತ್ತು ಅತ್ಯಾಚಾರ ಪ್ರಕರಣವೊಂದರಲ್ಲಿ ಗುಜರಾತ್​ ಪೊಲೀಸರು ಈತನಿಗಾಗಿ ಹುಡುಕಾಟ ನಡೆಸಿದ್ದಾರೆ.

ನಿತ್ಯಾನಂದ ಅಜ್ಞಾತ ಸ್ಥಳದಿಂದ ಹೊಸ ವಿಡಿಯೊ ಸಂದೇಶ ಹರಿಬಿಟ್ಟಿದ್ದು, ಅದೀಗ ವೈರಲ್‌ ಆಗಿದೆ. ”ನನ್ನನ್ನು ಯಾರೂ ಟಚ್‌ ಮಾಡಲು ಸಾಧ್ಯವಿಲ್ಲ. ಯಾವ ನ್ಯಾಯಾಲಯವೂ ನನ್ನನ್ನು ವಿಚಾರಣೆಗೆ ಒಳಪಡಿಸಲು ಸಾಧ್ಯವಿಲ್ಲ.ಸತ್ಯವೇನೆಂದು ನಾನು ಜಗತ್ತಿಗೆ ತೋರಿಸುತ್ತೇನೆ. ನಾನು ಪರಮಶಿವ” ಎಂದು ನಿತ್ಯಾನಂದ ಹೇಳುತ್ತಿರುವುದು ವಿಡಿಯೊದಲ್ಲಿದೆ. ಅಜ್ಞಾತ ಸ್ಥಳದಿಂದ ಈ ವಿಡಿಯೊ ಟ್ವೀಟ್‌ ಮಾಡಲಾಗಿದೆ.

ವಿವಾದಿತ ದೇವಮಾನವ ನಿತ್ಯಾನಂದ ಸ್ವಾಮಿಯ ಪಾಸ್​ಪೋರ್ಟ್​ ಅರ್ಜಿಯನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿರಸ್ಕರಿಸಿತ್ತು. ವಿದೇಶದಲ್ಲಿ ನಿತ್ಯಾನಂದನ ಚಲನವಲನಗಳು ಮತ್ತು ಆತನ ಪೋಸ್ಟ್​​ಗಳನ್ನು ಇಲಾಖೆ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ವಕ್ತಾರ ರವೀಶ್ ಕುಮಾರ್ ಶುಕ್ರವಾರ ತಿಳಿಸಿದ್ದಾರೆ.

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago