ಬೆಂಗಳೂರು: ನಾನು ಯಾವುದೇ ತಪ್ಪು ಮಾಡಿಲ್ಲ, ಮುಂದೆ ಮಾಡುವುದಿಲ್ಲ. ರಾಜಕೀಯ ದುರುದ್ದೇಶದಿಂದ ಇದನೆಲ್ಲ ಮಾಡ್ತಿದ್ದಾರೆ. ರಾಜಕೀಯವಾಗಿ ನಾವು ಎದುರಿಸುತ್ತೇವೆ. ನನ್ನನ್ನು ರಾಜಕೀಯವಾಗಿ ಮುಗಿಸಿದ್ರೆ, ಇಡೀ ಕಾಂಗ್ರೆಸ್ ಮುಗಿಸಿದಂಗಾಗುತ್ತೆ ಅಂತಾ ಟಾರ್ಗೆಟ್ ಮಾಡ್ತಿದ್ದಾರೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿಕೆ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ನೀಡುತ್ತಿದ್ದಂತೆ ಬಿಜೆಪಿ ಸಿಎಂ ರಾಜಿನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದೆ. ಮತ್ತೊಂದೆಡೆ ಬಿಜೆಪಿ ನಾಯಕರು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನನ್ನು ರಾಜಕೀಯವಾಗಿ ಮುಗಿಸಿದ್ರೆ, ಇಡೀ ಕಾಂಗ್ರೆಸ್ ಮುಗಿಸಿದಂಗಾಗುತ್ತೆ ಅಂತಾ ಟಾರ್ಗೆಟ್ ಮಾಡ್ತಿದ್ದಾರೆ ಎಂದು ತಿಳಿಸಿದರು. ಇನ್ನು ಇದದೇ ವೇಳೆ ಮಾನಸಿಕವಾಗಿ ನೀವು ಡಲ್ ಆಗಿದ್ದೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಿಎಂ, ನಾನು ಡಲ್ ಆಗಿಲ್ಲ, ಇನ್ನೂ ಸ್ಟ್ರಾಂಗ್ ಆಗಿದ್ದೇನೆ ಎಂದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…