ವಿಜಯಪುರ: ನನ್ನನ್ನು ವಿರೋಧಿಸಿದವರು ಸ್ವರ್ಗದಲ್ಲಿದ್ದಾರೆ. ನನ್ನೊಂದಿಗೆ ದೈವ ಶಕ್ತಿ ಇದೆ ಎಂದು ಮಾಜಿ ಪ್ರಧಾನಿ ದೇವೇಗೌಡರು ವಿಜಯಪುರದಲ್ಲಿ ಹೇಳಿದ್ದಾರೆ.
ಇನ್ನು, ಜೆಡಿಎಸ್ ಎಂದೂ ಉತ್ತರ ಕರ್ನಾಟಕವನ್ನು ನಿರ್ಲಕ್ಷ್ಯ ಮಾಡಿಲ್ಲ. ಇದೊಂದು ಕುತಂತ್ರ. ಉತ್ತರ ಕರ್ನಾಟಕದಲ್ಲಿ ಜೆಡಿಎಸ್ ಬರಬಾರದೆಂಬ ಕಾರಣಕ್ಕೆ ಹೆಣೆದ ಕುತಂತ್ರ. ಅಲ್ಲದೆ, ನನ್ನ ವಿರೋಧ ಮಾಡಿದವರು ಎಲ್ಲರೂ ಸ್ವರ್ಗದಲ್ಲಿದ್ದಾರೆ. ನಾನಿನ್ನೂ ಜೀವಂತ ಇದ್ದೇನೆ. ನನ್ನೊಂದಿಗೆ ದೈವ ಶಕ್ತಿ ಇದೆ. ಉತ್ತರ ಕರ್ನಾಟಕದ ನೀರಾವರಿ ಯೋಜನೆಗೆ ಆದ್ಯತೆ ನೀಡಿದ್ದೇ ನಾನು ಎಂದರು.
ಮಾಯಾವತಿ, ಮಮತಾ ಬ್ಯಾನರ್ಜಿ, ಶರದ್ ಪವಾರ್, ಚಂದ್ರಬಾಬು ನಾಯ್ಡು ಇನ್ನೂ ಅನೇಕರು ಪ್ರಧಾನಿಯಾಗುವ ಅರ್ಹತೆ ಹೊಂದಿದ್ದಾರೆ. ನಾನು ಪ್ರಧಾನಿ ಆಕಾಂಕ್ಷಿ ಅಲ್ಲ. ಕಾಂಗ್ರೆಸ್ ಬೆಂಬಲವಿಲ್ಲದೇ ಪ್ರಧಾನಿ ಆಗಲು ಸಾಧ್ಯವಿಲ್ಲ. ನಾವು ಈಗಾಗಲೇ ರಾಹುಲ್ ಗಾಂಧಿ ಅವರಿಗೆ ಬೆಂಬಲ ಸೂಚಿಸಿರುವುದಾಗಿ ಹೇಳಿದ್ದೇನೆ ಎಂದೂ ವಿಜಯಪುರದಲ್ಲಿ ದೇವೇಗೌಡರು ಹೇಳಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…