ನನ್ನ ಆರಾಧ್ಯ ದೈವ ಶ್ರೀರಾಮ‌, ನಾನು ಅಯೋಧ್ಯೆಗೆ ಹೋಗುತ್ತೇನೆ : ಪ್ರದೀಪ್ ಈಶ್ವರ್ – vishwanews24

Featured, ರಾಜ್ಯ ನ್ಯೂಸ್

ನನ್ನ ಆರಾಧ್ಯ ದೈವ ಶ್ರೀರಾಮ‌, ನಾನು ಅಯೋಧ್ಯೆಗೆ ಹೋಗುತ್ತೇನೆ : ಪ್ರದೀಪ್ ಈಶ್ವರ್

ಶಿವಮೊಗ್ಗ: ನಾವು ಹಿಂದೂಗಳು. ನನ್ನ ಎದೆ ಸೀಳಿದರೂ ಶ್ರೀರಾಮನಿದ್ದಾನೆ, ಸಿದ್ದರಾಮನೂ ಇದ್ದಾನೆ. ನಮ್ಮನ್ನು ಬಿಜೆಪಿಯವರು ಹಿಂದೂ ವಿರೋಧಿಗಳೆಂದು ಬಿಂಬಿಸುತ್ತಿದ್ದಾರೆ. ರಾಮ ಮಂದಿರ ಮೊದಲು ಓಪನ್ ಮಾಡಿಸಿದ್ದೆ ರಾಜೀವ್ ಗಾಂಧಿಯವರು. ನಾನು ಅಯೋಧ್ಯೆಗೆ ಹೋಗುತ್ತೇನೆ, ಪೂಜಿಸುತ್ತೇನೆ. ನನ್ನ ಆರಾಧ್ಯ ದೈವ ಶ್ರೀರಾಮ‌ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದರು.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಮಧು ಬಂಗಾರಪ್ಪ ಅವರು ತಂದೆಯ ಹಾದಿಯಲ್ಲಿ ನಡೆಯುತ್ತಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಮಧು ಬಂಗಾರಪ್ಪ ನವರು ಅನೇಕ ಬದಲಾವಣೆ ತಂದಿದ್ದಾರೆ. ಅಲ್ಲಮ ಪ್ರಭುಗಳ ಹೆಸರನ್ನು ಫ್ರೀಡಂ ಪಾರ್ಕ್ ಗೆ ಇಟ್ಟಿದ್ದಾರೆ ಎಂದರು.

ಬಿಲ್ಕಿಸ್‌ ಬಾನು ಪ್ರಕರಣ : ಜ. 21 ರೊಳಗೆ ಅಪರಾಧಿಗಳು ಶರಣಾಗುವಂತೆ ಸುಪ್ರೀಂ ಆದೇಶ – vishwanews24

ಗ್ಯಾರಂಟಿಗಳ ಹಣ ವ್ಯರ್ಥವಾಗುತ್ತಿದೆ ಎಂದು ವಿರೋಧ ಪಕ್ಷಗಳು ಹೇಳುತ್ತಿದ್ದಾರೆ. ನಾನು ಬೇಕಾದರೆ ಡಾಟಾ ಮೂಲಕ ಗ್ಯಾರಂಟಿ ಸಾಧನೆ ಕೊಡಬಲ್ಲೆ. 8320 ಕೋಟಿಗಳ ದುರಸ್ತಿ ಆಗುತ್ತಿದೆ ಎಂದರು.

Leave a Reply