Featured

ನನ್ನ ಕೊನೆ ಉಸಿರು ಇರುವವರೆಗೂ ರಾಜಕೀಯದಲ್ಲಿ ಇದ್ದು ಜನರ ಸೇವೆ ಮಾಡುತ್ತೇನೆ :  ಸಿಎಂ ಸಿದ್ದರಾಮಯ್ಯ – vishwanews24

ನನ್ನನ್ನು ಬೆಳೆಸಿದಂತೆ ಯತೀಂದ್ರನನ್ನು ರಾಜಕೀಯವಾಗಿ ಬೆಳೆಸಿ : ಸಿದ್ದರಾಮಯ್ಯ ಮನವಿ

ಮೈಸೂರು : ನನ್ನ ಕೊನೆ ಉಸಿರು ಇರುವವರೆಗೂ ರಾಜಕೀಯದಲ್ಲಿ ಇದ್ದು, ಜನರ ಸೇವೆ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೈಸೂರಿನ ವರಕೂಡು ಗ್ರಾಮದಲ್ಲಿ ಬೀರಶ್ವೇರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದ ಅವರು, “ನಾನು ರಾಜಕೀಯದಲ್ಲಿ ಸೋಲು – ಗೆಲುವು ಕಂಡಿದ್ದೇನೆ. ಸೋತಾಗಲೂ ಜನ ಸೇವೆ ಬಿಟ್ಟಿಲ್ಲ. ಈಗೀಗ ಕ್ಷೇತ್ರಕ್ಕೆ ಹೆಚ್ಚು ಬರಲು ಆಗುತ್ತಿಲ್ಲ. ನನ್ನ ಮಗ ಯತೀಂದ್ರ ಬರುತ್ತಾರೆ. ನನ್ನನ್ನು ಬೆಳೆಸಿದಂತೆ ಯತೀಂದ್ರನನ್ನು ರಾಜಕೀಯವಾಗಿ ಬೆಳೆಸಿ” ಎಂದು ಮನವಿ ಮಾಡಿದರು.

ಇದನ್ನೂ ಓದಿ:👇

“ದೇವರು ಇದ್ದಾನೆ, ಭಕ್ತಿ ಎಲ್ಲರಲ್ಲೂ ಇರಬೇಕು. ಶುದ್ಧವಾದ ಭಕ್ತಿ ಇಲ್ಲದೇ ಎಷ್ಟೇ ದೇವರ ದರ್ಶನ ಮಾಡಿದರೂ ಸಾರ್ಥಕ ಆಗಲ್ಲ. ನಿಷ್ಕಲ್ಮಶ ಭಕ್ತಿ ಇರಬೇಕು. ಯಾರನ್ನೂ ದ್ವೇಷಿಸುವ ಭಕ್ತಿ ಇರಬಾರದು. ನನಗೂ – ಬೇರೆಯವರಿಗೂ ಒಳ್ಳೆಯದಾಗಲಿ ಎಂದು ಪ್ರಾರ್ಥಿಸಿದರೆ ಮಾತ್ರ ದೇವರು ಒಲಿಯುತ್ತಾನೆ. ದೇವರು ಒಬ್ಬನೆ ಇರೋದು. ದೇವರು ಎಲ್ಲಾ ಕಡೆ ಇರುತ್ತಾನೆ. ದೇವಸ್ಥಾನದಲ್ಲಿ ಮಾತ್ರ ಅಲ್ಲ, ಎಲ್ಲಾ ಕಡೆಯು ದೇವರಿದ್ದಾನೆ” ಎಂದು ಹೇಳಿದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

12 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

12 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

12 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

15 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

15 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

16 hours ago