Featured

ನನ್ನ ಕೊನೆ ಉಸಿರು ಇರುವವರೆಗೆ ಪಕ್ಷಕ್ಕಾಗಿ ಎಂತಹ ರಾಜಿ ಬೇಕಾದರು ಮಾಡಿಕೊಳ್ಳುತ್ತೇನೆ : ಸಿ.ಟಿ ರವಿ -Vishwanews24

ಬೆಂಗಳೂರು: ಪ್ರವಾಸೋದ್ಯಮ ಖಾತೆ ನೀಡಿರುವುದಕ್ಕೆ ಅಸಮಾಧಾನಗೊಂಡಿದ್ದ ಸಿ.ಟಿ ರವಿ, ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯುವುದಿಲ್ಲ ಎಂಬುದನ್ನು ಸ್ಪಷ್ಟ ಪಡಿಸಿದ್ದಾರೆ.

ನಾನು ಅಸಮಾಧಾನಿತನೂ ಅಲ್ಲ, ಬಂಡಾಯಗಾರನೂ ಅಲ್ಲ. ಸಚಿವ ಸ್ಥಾನಕ್ಕಾಗಿ ನಾನು ಲಾಭಿ ಮಾಡಿರಲಿಲ್ಲ. ‌ಇಂತಹ ಖಾತೆಯೇ ನನಗೆ ನೀಡಬೇಕು ಎಂದು ನಾನು ಯಾರನ್ನೂ ಕೇಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಅಧಿಕಾರ ಮತ್ತು ಹುದ್ದೆ ನನ್ನು ಪಕ್ಷದ ತತ್ವ ಮತ್ತು ನಿಷ್ಠೆಯ ನಡುವೆ ಬರುವುದಿಲ್ಲ. ನಾನು ಬದುಕಿದ್ದರು ಅಥವಾ ಸತ್ತಿದ್ದರು ನಾನು ಎಂದಿಗೂ ಬಿಜೆಪಿಯಲ್ಲಿ ಇರುತ್ತೇನೆ. ಬಿಜೆಪಿ ಪಕ್ಷದ ಮೇಲಿರುವ ನಿಷ್ಠೆಗೆ ಅನುಸಾರವಾಗಿ ಅಧಿಕಾರ ಮತ್ತು ಹುದ್ದೆ ನಡುವೆ ರಾಜಿ ಮಾಡಿಕೊಳ್ಳುತ್ತೇನೆ. ನನ್ನ ಕೊನೆ ಉಸಿರು ಇರುವವರೆಗೆ ಪಕ್ಷಕ್ಕಾಗಿ ಎಂತಹ ರಾಜಿ ಬೇಕಾದರು ಮಾಡಿಕೊಳ್ಳುತ್ತೇನೆ ಎಂದು ಸಿ.ಟಿ ರವಿ ಟ್ವೀಟ್‌ ಮೂಲಕ ಸ್ಪಷ್ಟಪಡಿಸಿದ್ದಾರೆ.
“ನಾನು ಯಾರ ಮುಂದೆಯೂ ಮಂತ್ರಿಸ್ಥಾನವನ್ನೇ ಕೇಳಿರಲಿಲ್ಲ. ಇನ್ನು ಖಾತೆಯ ಬಗ್ಗೆ ಯಾಕೆ ಕೇಳಲಿ ? ? ಕೆಲವು ನ್ಯೂಸ್ ಚಾನೆಲ್ ಗಳು ನನ್ನ ಪಕ್ಷನಿಷ್ಠೆ ಬಗ್ಗೆಯೇ ಸಂಶಯ ಪಡುತ್ತಿವೆ. ಅಯ್ಯೋ ಪಾಪ. ಅಧಿಕಾರಕ್ಕಾಗಿ ಮಂಡಿಯೂರುವವನೂ ಅಲ್ಲಾ, ಜನಪ್ರೀತಿಗಳಿಸಲು ಅಧಿಕಾರವೇ ಬೇಕೆಂದು ಇಲ್ಲ. ನಾನು ಅಸಾಮಾಧಾನಿತನು ಅಲ್ಲ ಬಂಡಾಯಗಾರನೂ ಅಲ್ಲ. ನಾನು ಇರುವುದು ಬಿಜೆಪಿಯಲ್ಲಿ ಸಾಯುವುದು ಕೂಡ ಬಿಜೆಪಿಯಲ್ಲೇ” ಎಂದು ತಮ್ಮ ಟ್ವೀಟರ್ ಖಾತೆಯಲ್ಲಿ  ಸ್ಪಷ್ಟನೆ ನೀಡಿದ್ದಾರೆ..

 

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

15 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

15 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

15 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

15 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

18 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

18 hours ago