ಸೌಜನ್ಯಳಿಗೆ ನ್ಯಾಯ ಸಿಗಬೇಕು, ಅತ್ಯಾಚಾರಿಗಳ ಬಂಧನವಾಗಬೇಕು ಎಸ್‌ಐಟಿ ತನಿಖೆ ಮುಂದುವರಿಸಬೇಕು ಎಂದು ಆಗ್ರಹ
ಮಂಗಳೂರು: ನನ್ನ ಜೀವಕ್ಕೆ ಹಾನಿಯಾದ್ರೆ ರಾಜ್ಯ ಸರ್ಕಾರ ಹಾಗೂ ಇಡೀ ಬಿಜೆಪಿ ನಾಯಕರು ಹೊಣೆ ಎಂದು ಸಾಮಾಜಿಕ ಕಾರ್ಯಕರ್ಯ ಮಹೇಶ್ ಶೆಟ್ಟಿ ತಿಮರೋಡಿ ಹೇಳಿದ್ದಾರೆ.
ಬಿ. ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಪೊಲೀಸರು ವಶಕ್ಕೆ ಪಡೆದ ಬಳಿಕ ತಮ್ಮ ಮೊದಲ ಪ್ರತಿಕ್ರಿಯೆ ನೀಡಿದರು.
ನಮ್ಮ ಉದ್ದೇಶ ಏನಿದ್ದರೂ ಸೌಜನ್ಯಗೆ ನ್ಯಾಯ ಸಿಗಬೇಕು. ಈ ಹೋರಾಟ ಮುಂದುವರಿಯಬೇಕು. ಅತ್ಯಾಚಾರಿಗಳ ಬಂಧನ ಆಗಬೇಕು. ಎಸ್‌ಐಟಿ ತನಿಖೆ ಮುಂದುವರಿಸಬೇಕು ಎಂದು ಆಗ್ರಹಿಸಿದರಲ್ಲದೇ ಬಿಜೆಪಿಯವರ ಪಾಪದ ಕೂಸು ಸರ್ವನಾಶ ಆಗುತ್ತೆ ಎಂದು ನುಡಿದರು.
ಅಲ್ಲದೇ ನಾನೀಗ ಪೊಲೀಸ್ ಠಾಣೆಗೆ ಹೋಗ್ತೀನಿ, ಪೊಲೀಸರಿಗೆ ಸರಿಯಾದ ಮಾಹಿತಿ ಕೊಡ್ತೀನಿ ಆರೋಪಿಗಳಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದರು. ಇದೇ ವೇಳೆ ಬೆಂಬಲಿಗರು ʻಜಸ್ಟೀಸ್ ಫಾರ್ ಸೌಜನ್ಯʼ ಎಂದು ಘೋಷಣೆ ಕೂಗಿ ಪೊಲೀಸರ ವಿರುದ್ಧ ಆಕ್ರೋಶ ಹೊರಹಾಕಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…