Featured

ನನ್ನ ಜೀವಕ್ಕೆ ಹಾನಿಯಾದ್ರೆ ರಾಜ್ಯ ಸರ್ಕಾರ ಹಾಗೂ ಇಡೀ ಬಿಜೆಪಿ ನಾಯಕರು ಹೊಣೆ : ಮಹೇಶ್‌ ಶೆಟ್ಟಿ ತಿಮರೋಡಿ – vishwanews24

ಸೌಜನ್ಯಳಿಗೆ ನ್ಯಾಯ ಸಿಗಬೇಕು, ಅತ್ಯಾಚಾರಿಗಳ ಬಂಧನವಾಗಬೇಕು ಎಸ್‌ಐಟಿ ತನಿಖೆ ಮುಂದುವರಿಸಬೇಕು ಎಂದು ಆಗ್ರಹ

ಮಂಗಳೂರು: ನನ್ನ ಜೀವಕ್ಕೆ ಹಾನಿಯಾದ್ರೆ ರಾಜ್ಯ ಸರ್ಕಾರ ಹಾಗೂ ಇಡೀ ಬಿಜೆಪಿ ನಾಯಕರು ಹೊಣೆ ಎಂದು ಸಾಮಾಜಿಕ ಕಾರ್ಯಕರ್ಯ ಮಹೇಶ್‌ ಶೆಟ್ಟಿ ತಿಮರೋಡಿ ಹೇಳಿದ್ದಾರೆ.

ಬಿ. ಎಲ್‌ ಸಂತೋಷ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಪೊಲೀಸರು ವಶಕ್ಕೆ ಪಡೆದ ಬಳಿಕ ತಮ್ಮ ಮೊದಲ ಪ್ರತಿಕ್ರಿಯೆ ನೀಡಿದರು.

ನಮ್ಮ ಉದ್ದೇಶ ಏನಿದ್ದರೂ ಸೌಜನ್ಯಗೆ ನ್ಯಾಯ ಸಿಗಬೇಕು. ಈ ಹೋರಾಟ ಮುಂದುವರಿಯಬೇಕು. ಅತ್ಯಾಚಾರಿಗಳ ಬಂಧನ ಆಗಬೇಕು. ಎಸ್‌ಐಟಿ ತನಿಖೆ ಮುಂದುವರಿಸಬೇಕು ಎಂದು ಆಗ್ರಹಿಸಿದರಲ್ಲದೇ ಬಿಜೆಪಿಯವರ ಪಾಪದ ಕೂಸು ಸರ್ವನಾಶ ಆಗುತ್ತೆ ಎಂದು ನುಡಿದರು.

ಅಲ್ಲದೇ ನಾನೀಗ ಪೊಲೀಸ್‌ ಠಾಣೆಗೆ ಹೋಗ್ತೀನಿ, ಪೊಲೀಸರಿಗೆ ಸರಿಯಾದ ಮಾಹಿತಿ ಕೊಡ್ತೀನಿ ಆರೋಪಿಗಳಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದರು. ಇದೇ ವೇಳೆ ಬೆಂಬಲಿಗರು ʻಜಸ್ಟೀಸ್‌ ಫಾರ್‌ ಸೌಜನ್ಯʼ ಎಂದು ಘೋಷಣೆ ಕೂಗಿ ಪೊಲೀಸರ ವಿರುದ್ಧ ಆಕ್ರೋಶ ಹೊರಹಾಕಿದರು.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

22 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

22 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

23 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

23 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

1 day ago