Featured

ನನ್ನ ಜೀವನದ ಕೊನೆಯ ಘಟ್ಟದಲ್ಲಿದ್ದೇನೆ , ಮತಭೀಕ್ಷೆ ನೀಡಿ ಜೆಡಿಎಸ್ ಪಕ್ಷವನ್ನು ಗೆಲ್ಲಿಸಿ : ಮತದಾರರಲ್ಲಿ ಹೆಚ್.ಡಿ ದೇವೇಗೌಡ ಮನವಿ – Vishwanews24

ನನ್ನ ಜೀವನದ ಕೊನೆಯ ಘಟ್ಟದಲ್ಲಿದ್ದೇನೆ , ಮತಭೀಕ್ಷೆ ನೀಡಿ : ಮತದಾರರಲ್ಲಿ ಹೆಚ್.ಡಿ ದೇವೇಗೌಡ ಮನವಿ – Vishwanews24

ವಿಜಯಪುರ: ನಾನು ಎಷ್ಟು ದಿನ ಬದುಕಿರುತ್ತೇನೋ ಗೊತ್ತಿಲ್ಲ. ನನ್ನ ಜೀವನದ ಕೊನೆಯ ಘಟ್ಟದಲ್ಲಿದ್ದೇನೆ. ಹಾಗಾಗಿ ಮತಭೀಕ್ಷೆ ನೀಡಿ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಮತದಾರರಲ್ಲಿ ಮನವಿ ಮಾಡಿದ್ದಾರೆ.

ಬೈ ಎಲೆಕ್ಷನ್ ಕಣ ರಂಗೇರಿದೆ. ಸಿಂದಗಿಯನ್ನು ಉಳಿಸಿಕೊಳ್ಳಲೇಬೇಕು ಎಂದು ಪಣ ತೊಟ್ಟಿರುವ ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡರು, ಮತದಾರರ ಮೇಲೆ ಈಗ ಭಾವನಾತ್ಮಕ ಅಸ್ತ್ರ ಪ್ರಯೋಗ ಮಾಡಿದ್ದಾರೆ

ಸೋಮವಾರ ವಿಜಯಪುರಕ್ಕೆ ಭೇಟಿ ನೀಡಿ, ಜೆಡಿಎಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಮಾಡಿದ ಅವರು, ನಾನು ಎಷ್ಟು ದಿನ ಬದುಕಿರುತ್ತೇನೋ ಗೊತ್ತಿಲ್ಲ. ಈಗಾಗಲೇ 89 ವರ್ಷ ಆಗಿದೆ. ನಾನು ಜೀವನದ ಕೊನೆ ಘಟ್ಟದಲ್ಲಿದ್ದೇನೆ. ರಾಜ್ಯದಲ್ಲಿ ಪ್ರಾದೇಶಿಕ ಪಕ್ಷ ಆಡಳಿತಕ್ಕೆ ಬರಬೇಕು. ಅದನ್ನು ನೋಡಬೇಕು. ಅದಕ್ಕಾಗಿ ನಾನು ಮತ ಭಿಕ್ಷೆ ಕೇಳುತ್ತಿದ್ದೇನೆ. ದಯಾಮಾಡಿ ಜೆಡಿಎಸ್ ಪಕ್ಷವನ್ನು ಗೆಲ್ಲಿಸಿ ಎಂದು ಮನವಿ ಮಾಡಿಕೊಂಡರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

23 hours ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

23 hours ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

24 hours ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

1 day ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 day ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago