ವಿಜಯಪುರ: ನಾನು ಎಷ್ಟು ದಿನ ಬದುಕಿರುತ್ತೇನೋ ಗೊತ್ತಿಲ್ಲ. ನನ್ನ ಜೀವನದ ಕೊನೆಯ ಘಟ್ಟದಲ್ಲಿದ್ದೇನೆ. ಹಾಗಾಗಿ ಮತಭೀಕ್ಷೆ ನೀಡಿ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಮತದಾರರಲ್ಲಿ ಮನವಿ ಮಾಡಿದ್ದಾರೆ.
ಬೈ ಎಲೆಕ್ಷನ್ ಕಣ ರಂಗೇರಿದೆ. ಸಿಂದಗಿಯನ್ನು ಉಳಿಸಿಕೊಳ್ಳಲೇಬೇಕು ಎಂದು ಪಣ ತೊಟ್ಟಿರುವ ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡರು, ಮತದಾರರ ಮೇಲೆ ಈಗ ಭಾವನಾತ್ಮಕ ಅಸ್ತ್ರ ಪ್ರಯೋಗ ಮಾಡಿದ್ದಾರೆ
ಸೋಮವಾರ ವಿಜಯಪುರಕ್ಕೆ ಭೇಟಿ ನೀಡಿ, ಜೆಡಿಎಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಮಾಡಿದ ಅವರು, ನಾನು ಎಷ್ಟು ದಿನ ಬದುಕಿರುತ್ತೇನೋ ಗೊತ್ತಿಲ್ಲ. ಈಗಾಗಲೇ 89 ವರ್ಷ ಆಗಿದೆ. ನಾನು ಜೀವನದ ಕೊನೆ ಘಟ್ಟದಲ್ಲಿದ್ದೇನೆ. ರಾಜ್ಯದಲ್ಲಿ ಪ್ರಾದೇಶಿಕ ಪಕ್ಷ ಆಡಳಿತಕ್ಕೆ ಬರಬೇಕು. ಅದನ್ನು ನೋಡಬೇಕು. ಅದಕ್ಕಾಗಿ ನಾನು ಮತ ಭಿಕ್ಷೆ ಕೇಳುತ್ತಿದ್ದೇನೆ. ದಯಾಮಾಡಿ ಜೆಡಿಎಸ್ ಪಕ್ಷವನ್ನು ಗೆಲ್ಲಿಸಿ ಎಂದು ಮನವಿ ಮಾಡಿಕೊಂಡರು.
ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…
ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…
ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…
ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…
ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್‌ಸ್ಟಾಗ್ರಾಮ್…
ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…