Featured

ನನ್ನ ಜೀವನ ರಾಜ್ಯಕ್ಕೆ, ರಾಜಕಾರಣಕ್ಕೆ ಅರ್ಪಣೆ , ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ಧ : ಶಾಸಕ ಶ್ರೀರಾಮುಲು -Vishwanews24

ಬಳ್ಳಾರಿ: ನನ್ನ ಜೀವನ ರಾಜ್ಯಕ್ಕೆ, ರಾಜಕಾರಣಕ್ಕೆ ಅರ್ಪಣೆ. ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ಧವೆಂದು ಬಿಜೆಪಿ ಶಾಸಕ ಶ್ರೀರಾಮುಲು ಹೇಳಿಕೆ ನೀಡಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಕುರಿತು ಹೈಕಮಾಂಡ್ ಶೀಘ್ರದಲ್ಲೆ ನಿರ್ಧಾರ ತೆಗೆದುಕೊಳ್ಳುತ್ತದೆ. ಡಿಸಿಎಂ ಸ್ಥಾನದ ವಿಚಾರವಾಗಿ, ನಾನು ಏನೂ ಮಾತನಾಡಲ್ಲ. ಹೈಕಮಾಂಡ್ ಏನು ಹೇಳುತ್ತದೋ ಅದಕ್ಕೆ ನಾನು ಬದ್ಧನಾಗಿರುತ್ತೇನೆ. ನಾನು ಯಾವ ಜಿಲ್ಲೆಗೂ, ಯಾವ ಕೋಟಕ್ಕೂ ಸೀಮಿತನಲ್ಲ. ನನ್ನ ಜೀವನ ರಾಜ್ಯಕ್ಕೆ, ರಾಜಕಾರಣಕ್ಕೆ ಅರ್ಪಣೆ ಎಂದು ತಮ್ಮ ನಡೆಯ ಬಗ್ಗೆ ಸ್ಪಷ್ಟಪಡಿಸಿದರು.

ಸಚಿವ ಸ್ಥಾನ ನೀಡುವುದು ಯಾವ ಜಿಲ್ಲೆಯ ಆಧಾರದ ಮೇಲೂ ಅಲ್ಲ. ನನ್ನಂತಹ ದೊಡ್ಡ ನಾಯಕರು, ಶಕ್ತಿವಂತ ನಾಯಕರು ಪಕ್ಷದಲ್ಲಿ ಬಹಳ ಜನರಿದ್ದಾರೆ. ನಮಗೆ ಹಾಗೂ ಕಾರ್ಯಕರ್ತರಿಗೆ ಬಿಎಸ್ ಯಡಿಯೂರಪ್ಪನವರು ಸಿಎಂ ಆಗಬೇಕು, ಬಿಜೆಪಿ ಅಧಿಕಾರಕ್ಕೆ ಬರಬೇಕು ಎಂಬ ಕಳಕಳಿಯಿತ್ತು. ದೇವರ ಆಶಿರ್ವಾದದಿಂದ ಅದು ನೆರವೇರಿದೆ. ಹೀಗಾಗಿ ಪಕ್ಷ ಏನು ನಿರ್ಧಾರ ಮಾಡುತ್ತದೋ ಅದನ್ನು ನಾವು ಪಾಲಿಸುತ್ತೇವೆ. ಡಿಸಿಎಂ ಸ್ಥಾನ ನೀಡುವ ಬಗ್ಗೆ ಪಕ್ಷ ನಿರ್ಧಾರ ಮಾಡಬೇಕು ಎಂದು ತಿಳಿಸಿದರು.

 

 

Vishwa News 24

Recent Posts

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ – vishwanews24

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …

4 minutes ago

ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  – vishwanews24

ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…

12 minutes ago

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ – vishwanews24

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…

21 minutes ago

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ – vishwanews24

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…

28 minutes ago

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ – vishwanews24

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…

51 minutes ago

ಪಾಸ್‌ಪೋರ್ಟ್ ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರ; ಜು.1 ರಿಂದ ಹೊಸ ದರ ಜಾರಿಗೆ – vishwanews24

ಪಾಸ್‌ಪೋರ್ಟ್ ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರ; ಜು.1 ರಿಂದ ಹೊಸ ದರ ಜಾರಿಗೆ ನವದೆಹಲಿ: 14 ವರ್ಷಗಳಲ್ಲಿ ಇದೇ ಮೊದಲ…

57 minutes ago